ಕ್ರೈಂ ವಾರ್ತೆ

ಬೆಳ್ಳಾರೆ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಇಬ್ಬರು ಆರೋಪಿಗಳ ಬಂಧನ ಎಸ್ಪಿ ಋಷಿಕೇಶ್ ಭಗವಾನ್ ಸೋನೆವಾಣೆ ಹೇಳಿಕೆ

ಬೆಳ್ತಂಗಡಿ: ಪ್ರವೀಣ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಬಂಧಿಸಲಾಗಿದೆ ಎಂದು ಋಷಿಕೇಶ್ ಭಗವಾನ್ ಮಾಹಿತಿ ನೀಡಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ 15 ಜನರನ್ನು ವಶಕ್ಕೆ ಪಡೆಯಲಾಗಿದೆ. ಅದರಲ್ಲಿ ಸವಣೂರಿನ ಝಾಕೀರ್ (,29ವ) ಹಾಗೂ ಬೆಳ್ಳಾರೆಯ ಶಾಫೀಕ್ (27ವ) ಎಂಬವರನ್ನು ಬಂಧಿಸಲಾಗಿದೆ ಎಂದು‌ ತಿಳಿಸಿದ್ದಾರೆ.

ನಿಮ್ಮದೊಂದು ಉತ್ತರ