ಕ್ರೈಂ ವಾರ್ತೆ

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಚು ರೂಪಿಸಿದ ಆರೋಪಿ ಬಂಧನ

ಸುಳ್ಯ: ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಚು ರೂಪಿಸಿದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ಸುಳ್ಯದ ಜಟ್ಟಿಪಳ್ಳ ನಿವಾಸಿ ಅಬ್ದುಲ್ ಕಬೀರ್ (33) ಎಂದು ಗುರುತಿಸಲಾಗಿದೆ.
ಪ್ರವೀಣ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ 7ನೇ ಆರೋಪಿಯ ಬಂಧನವಾಗಿದೆ. ಆರೋಪಿಯ ಬಂಧನದ ಬಗ್ಗೆ ದಕ್ಷಿಣ ಕನ್ನಡ ಜಿಲ್ಲಾ ಎಸ್ಪಿ ಖಚಿತಪಡಿಸಿದ್ದಾರೆ.

ನಿಮ್ಮದೊಂದು ಉತ್ತರ