ಬೆಳ್ತಂಗಡಿ : ಪ್ರಸಕ್ತ 2021-22 ನೇ ಸಾಲಿನ ಎಸ್.ಎಸ್.ಎಲ್.ಸಿ. ಫಲಿತಾಂಶ ಪ್ರಕಟವಾಗಿದ್ದು ಸಂತ ತೆರೇಸಾ ಆಲ ಮಾಧ್ಯಮ ಶಾಲೆ ಒಟ್ಟು 33 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಅವರಲ್ಲಿ 32 ವಿದ್ಯಾರ್ಥಿಗಳು ಉತ್ತರರಾಗುವ ಮೂಲಕ ಸದ್ರಿ ಶಾಲೆಗೆ ಶೇ.97 ಫಲಿತಾಂಶ ಬರಲಿದೆ.
ಈ ಮೇಲಿನ 10 ವಿದ್ಯಾರ್ಥಿಗಳು ಉನ್ನತ ಶ್ರೇಣಿಯಲ್ಲಿ, 20 ವಿದ್ಯಾರ್ಥಿಗಳು ಪ್ರಥಮ ಶ್ರೇಣಿ, 2 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ ಉತ್ತರರಾಗಿದ್ದಾರೆ.