ಕ್ರೈಂ ವಾರ್ತೆ

ಮಲವಂತಿಗೆ ಗ್ರಾಮದ ಬಂಗಾರ ಪಲ್ಕೆಯಲ್ಲಿ ದುಘ೯ಟನೆ: ಕಿಂಡಿ ಅಣೆಕಟ್ಟು ನಿರ್ಮಾಣಕ್ಕೆ ಕಬ್ಬಿಣದ ಸರಳು ಸಾಗಿಸುತ್ತಿದ್ದ ಟ್ರ್ಯಾಕ್ಟರ್ ಪಲ್ಟಿ  ಓರ್ವ ಸಾವು

ಬೆಳ್ತಂಗಡಿ : ಕಿಂಡಿ ಅಣೆಕಟ್ಟು ಕಾಮಗಾರಿಗೆ ಕಬ್ಬಿಣವನ್ನು ಸಾಗಿಸುತ್ತಿದ್ದ ಟ್ರಾಕ್ಟರ್  ‌‌ಪಲ್ಟಿಯಾಗಿ ತೋಟಕ್ಕೆ ಬಿದ್ದು ಒಬ್ಬ ಕಾರ್ಮಿಕ ಸಾವನ್ನಪ್ಪಿದ್ದು, ಇಬ್ಬರು ಗಂಭೀರ ಗಾಯಗೊಂಡ ಘಟನೆ ಮಲವಂತಿಗೆ ಗ್ರಾಮದ...

ಕ್ರೈಂ ವಾರ್ತೆ

ಎಮಾ೯ಯಿ ಫಾಲ್ಸ್ ನಲ್ಲಿ ಸ್ನಾನಕ್ಕೆ ಇಳಿದಿದ್ದ ‌ವಿದ್ಯಾಥಿ೯ ನೀರಿನಲ್ಲಿ ಮುಳುಗಿ ಮೃತ್ಯು

‌‌‌‌‌‌‌‌‌‌‌‌‌‌‌‌‌‌ಮಿತ್ತಬಾಗಿಲು: ಇಲ್ಲಿಯ ಎಮಾ೯ಯಿ ಫಾಲ್ಸ್ ನಲ್ಲಿ ಸ್ನಾನಕ್ಕೆ ಇಳಿದಿದ್ದ ‌ವಿದ್ಯಾಥಿ೯ಯೋವ೯ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಇಂದು ನಡೆದಿದೆ. ಧಮ೯ಸ್ಥಳ ಗ್ರಾಮದ ದೊಂಡೋಲೆ ನಿವಾಸಿ ಕೇಶವ ಭಂಡಾರಿ...

ಕ್ರೈಂ ವಾರ್ತೆ

ಪುತ್ತೂರಿನ ಕೆಮ್ಮಿಂಜೆಯಲ್ಲಿ ಕುಡಿದ ಮತ್ತಿನಲ್ಲಿ ತಮ್ಮನನ್ನು ಕೊಲೆಗೈದ ಅಣ್ಣ

ಪುತ್ತೂರಿನ ಕೆಮ್ಮಿಂಜೆ ಗ್ರಾಮದ ಕಟ್ಟಡವೊಂದರಲ್ಲಿ ಕುಡಿದು ಮತ್ತಿನಲ್ಲಿ ಅಣ್ಣ ತಮ್ಮನ್ನು ಕೊಲೆ ಗೈದ‌ಘಟನೆ ನಡೆದಿದೆ. ಪುತ್ತೂರಿನ ಕೆಮ್ಮಿಂಜೆಯಲ್ಲಿ ನಿಂಗನ ಗೌಡ ಹಾಗೂ ಒಡಹುಟ್ಟಿದ ತಮ್ಮ ಮಾದೇವಪ್ಪ ಕೂಲಿ...

ಕ್ರೈಂ ವಾರ್ತೆ

ಅಡಿಕೆ ತೋಟದಲ್ಲಿ ಆಕಸ್ಮಿಕವಾಗಿ ಅಡಿಕೆ ಮರ ತಲೆಗೆ ಬಿದ್ದು ವ್ಯಕ್ತಿ ಸಾವು

ಇಂದಬೆಟ್ಟು: ಅಡಿಕೆ ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಆಕಸ್ಮಿಕವಾಗಿ ಅಡಿಕೆ ಮರವೊಂದು ತಲೆಗೆ ಬಿದ್ದು ಮುಂಡಾಜೆಯ ವ್ಯಕ್ತಿಯೋರ್ವರು ಗಂಭೀರ ಗಾಯಗೊಂಡು ಆಸ್ಪತ್ರಗೆ ಸಾಗಿಸುತ್ತಿರುವ ವೇಳೆ ಸಾವನ್ನಪ್ಪಿದ ಘಟನೆ...

ಕ್ರೈಂ ವಾರ್ತೆ

ಉಪ್ಪಿನಂಗಡಿ: ಎಟಿಎಂ ಹಣ ಸಾಗಾಟದ ವಾಹನ ಆಟೋ ರಿಕ್ಷಾಗೆ ಡಿಕ್ಕಿ: ರಿಕ್ಷಾ ಚಾಲಕ ಸ್ಥಳದಲ್ಲೇ ಸಾವು

ಉಪ್ಪಿನಂಗಡಿ: ಎಟಿಎಂ ಹಣ ಸಾಗಾಟದ ವಾಹನ ಆಟೋ ರಿಕ್ಷಾಗೆ ಡಿಕ್ಕಿ ಹೊಡೆದಿದ್ದು, ಆಟೋರಿಕ್ಷಾ ಚಾಲಕ ಸ್ಥಳದಲ್ಲೇ ಮೃತಪಟ್ಟ ಘಟನೆ  ಬೊಳ್ಳಾರು ಎಂಬಲ್ಲಿ ಇಂದು ಸಂಜೆ ನಡೆದಿದೆ. 34...

ಕ್ರೈಂ ವಾರ್ತೆ

ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿಯನ್ನು ಬಂಧಿಸಿದ ಪೊಲೀಸರು

ಬೆಳ್ತಂಗಡಿ: ಹಲವು ವರುಷಗಳಿಂದ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿಯನ್ನು ಸೆರೆಹಿಡಿದು ನ್ಯಾಯಾಲಕ್ಕೆ ಬೆಳ್ತಂಗಡಿ ಠಾಣಾ ಪೊಲೀಸರು ಹಾಜರುಪಡಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿ ಹಲವು ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ವಾರಂಟ್ ಬೆಂಗಳೂರು...

ಕ್ರೈಂ ವಾರ್ತೆ

ಚಾರ್ಮಾಡಿ ಘಾಟಿಯಲ್ಲಿ ಆಂಬುಲೆನ್ಸ್ ಮತ್ತು ಆಟೋ ಮುಖಾಮುಖಿ ಡಿಕ್ಕಿ : ಆಟೋದಲ್ಲಿದ್ದ ನಾಲ್ವರು ಪ್ರಯಾಣಿಕರು ಅಪಾಯದಿಂದ ಪಾರು

ಚಾರ್ಮಾಡಿ ಘಾಟಿಯ ತಿರುವಿನಲ್ಲಿಆಂಬುಲೆನ್ಸ್ ಮತ್ತು ಆಟೋ ಮುಖಾಮುಖಿ ಡಿಕ್ಕಿ ಹೊಡೆದು ಆಟೋದಲ್ಲಿದ್ದ ನಾಲ್ವರು ಪ್ರಯಾಣಿ ಕರು ಅಪಾಯದಿಂದ ಪಾರಾದ ಘಟನೆ ನ.24ರಂದು ಸಂಜೆ ನಡೆದಿದೆ. ಮಂಗಳೂರಿನಿಂದ ಮೂಡಿಗೆರೆಗೆ...

ಮುಂಡಾಜೆ ಬಳಿ ಬೈಕ್ ಸ್ಕಿಡ್: ನೆರಿಯ ಅಣಿಯೂರಿನ ಯುವಕ ಮೃತ್ಯು

ಮುಂಡಾಜೆ: ಇಲ್ಲಿ ಯ ದುರ್ಗಾಪರಮೇಶ್ವರಿ ದೇವಸ್ಥಾನದ ತಿರುವು ರಸ್ತೆಯಲ್ಲಿ ಬೈಕ್ ಸ್ಕಿಡ್ ಆಗಿ ಸವಾರ ಮೃತಪಟ್ಟಿರುವ ಘಟನೆ ನ.23 ರಂದು ರಾತ್ರಿ ವೇಳೆ ನಡೆದಿದೆ. ನೆರಿಯ ಗ್ರಾಮದ...

ಕ್ರೈಂ ವಾರ್ತೆ

ಆಕ್ಟಿವಾ- ಆಟೋ ಅಪಘಾತ; ಮಡಂತ್ಯಾರಿನಲ್ಲಿ ವಿದ್ಯಾರ್ಥಿ ಮೃತ್ಯು

ಮಡಂತ್ಯಾರು: ಇಲ್ಲಿಯ ಪಾರೆಂಕಿ ರಸ್ತೆಯ ನಡಿಬೆಟ್ಟುವಿನಲ್ಲಿ ಆಲ್ಟಿವಾ ಮತ್ತು ಆಟೋ ಮಧ್ಯೆ ಸಂಭವಿಸಿದ ಭೀಕರ ಅಪಘಾತದಲ್ಲಿ ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ನ.23 ರಂದು ಸಂಜೆ ನಡೆದಿದೆ. ಮಡಂತ್ಯಾರು...

ಕ್ರೈಂ ವಾರ್ತೆ

ಧರ್ಮಸ್ಥಳ ಕ್ಕೆ ಬರುತ್ತಿದ್ದ ಪ್ರವಾಸಿಗರ ಕಾರು ಚಾಮಾ೯ಡಿ ಘಾಟಿಯಲ್ಲಿ ಪಲ್ಟಿ

ಐವರು ಪ್ರವಾಸಿಗರು ಅಪಾಯದಿಂದ ಪಾರು ಚಾಲಕನ ನಿಯಂತ್ರಣ ತಪ್ಪಿ ದುಘ೯ಟನೆ ಚಾರ್ಮಾಡಿ: ಕೋಲಾರದಿಂದ ಧರ್ಮಸ್ಥಳ ಕ್ಕೆ ಬರುತ್ತಿದ್ದ ಪ್ರವಾಸಿಗರ ಇನೋವಾ ಕಾರು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ...

1 2 3 28
Page 2 of 28