ಗ್ರಾಮಾಂತರ ಸುದ್ದಿ

ನ.25: ಡಾ.ಹೆಗ್ಗಡೆಯವರ 73ನೇ ಹುಟ್ಟು ಹಬ್ಬ

ನ.೨೫ : ಡಾ| ಹೆಗ್ಗಡೆಯವರ ೭೩ ವರ್ಷದ ಹುಟ್ಟು ಹಬ್ಬ ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರ ೭೩ನೇ ವರ್ಷದ ಹುಟ್ಟು ಹಬ್ಬ ಸಂಭ್ರಮ-...

ಬೆಳ್ತಂಗಡಿ ಯಲ್ಲಿ ದೀಪಾವಳಿ ದೋಸೆ ಹಬ್ಬ

ಬಿಜೆಪಿ ಯುವ ಮೋರ್ಚಾ ಬೆಳ್ತಂಗಡಿ ಮಂಡಲದ ವತಿಯಿಂದ ಆಯೋಜಿಸಲಾಗಿದ್ದ ದೀಪಾವಳಿ ದೋಸೆ ಹಬ್ಬದ ಉದ್ಘಾಟನಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಶುಭ ಹಾರೈಸಲಾಯಿತು. ನಮ್ಮ ಸಂಸ್ಕೃತಿಯ ಹಬ್ಬದ ಮೂಲ ಆಚರಣೆಗಳನ್ನು...

ಶಿಕ್ಷಣ ಸಚಿವ ಸುರೇಶ್ ಕುಮಾರ್ ಭೇಟಿ

ಬೆಳ್ತಂಗಡಿ: ಶಿಕ್ಷಣ ‌ಕ್ಷೇತ್ರದಲ್ಲಿನ‌ ಹಲವು ಸವಾಲುಗಳನ್ನು ‌ಚರ್ಚಿಸುವ ಕುರಿತು ‌ಹಾಗೂ‌ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ನೇತೃತ್ವದಲ್ಲಿ ಗ್ರಾಮೀಣ ವಿದ್ಯಾರ್ಥಿಗಳಿಗಾಗಿ ಜಾರಿಗೊಳಿಸಲಾದ 'ಜ್ಞಾನ ತಾಣ'...

ಸೋಣಂದೂರು ಹೈ ಮಾಸ್ಟ್ ದೀಪ ಉದ್ಘಾಟನೆ

ಸೋಣಂದೂರು ಗ್ರಾಮದ ಶ್ರೀ ಕೃಷ್ಣ ಭಜನಾ ಮಂದಿರ ಮತ್ತು ಕುವೆಟ್ಟು ಗ್ರಾಮದ ಸಬರಬೈಲು ಶಾಲಾ ಬಳಿ, ಪಿಲಿಚಾಮುಂಡಿ ದೇವಸ್ಥಾನ, ಮದ್ದಡ್ಕ ಮಸೀದಿ ಆವರಣ, ಎರಂಗಲ್ಲು ಬಳಿ ಅಳವಡಿಸಿದ...

ಬಂಟರ ಸಂಘದಿಂದ ವಿದ್ಯಾರ್ಥಿ ಪ್ರೋತ್ಸಾಹ ಧನ ವಿತರಣೆ

        ಬೆಳ್ತಂಗಡಿ: ಉತ್ತಮ ವಿದ್ಯಾಭ್ಯಾಸ ಹಾಗೂ ಸಾಧನೆಗಳನ್ನು ಮಾಡುವ ಮೂಲಕ ವಿಧ್ಯಾರ್ಥಿಗಳು ಸಮಾಜ ಗುರುತಿಸುವಂತಹ ಕೆಲಸವನ್ನು ಮಾಡಬೇಕು ಎಂದು ಯೂನಿಯನ್ ಬ್ಯಾಂಕ್ ಅಫ್...

ನಿವೃತ್ತ ಸಿ.ಓಗಳಿಗೆ ಬೀಳ್ಕೋಡುಗೆ

ಬೆಳ್ತಂಗಡಿ: ಸಹಕಾರಿ ಸಂಸ್ಥೆಗಳು ಇಂದಿಗೂ ಜನರ ವಿಶ್ವಾಸವನ್ನು ಉಳಿಸಿಕೊಂಡು ಪ್ರಾಮಾಣಿಕ ಸೇವೆಯನ್ನು ನೀಡುತ್ತಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ನಿರ್ದೇಶಕ ನಿರಂಜನ ಬಾವಂತಬೆಟ್ಟು...

ಬೆಳ್ತಂಗಡಿ ನ.ಪಂ.ಅಧ್ಯಕ್ಷರಾಗಿ ರಜನಿ ಕುಡ್ವ-ಉಪಾಧ್ಯಕ್ಷ ಜಯಾನಂದ

ಬೆಳ್ತಂಗಡಿ: ಬೆಳ್ತಂಗಡಿ ನಗರ ಪಂಚಾಯತದ ನೂತನ ಅಧ್ಯಕ್ಷರಾಗಿ ಬಿಜೆಪಿಯ ಹಿರಿಯ ಕಾರ್ಯಕರ್ತೆಯಾಗಿರುವ ಸದಸ್ಯ ರಜನಿ ಕುಡ್ವ ಹಾಗೂ ಉಪಾಧ್ಯಕ್ಷರಾಗಿ ಜಯಾನಂದ ಗೌಡ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ನ.7ರಂದು...

ಗ್ರಾಮಾಂತರ ಸುದ್ದಿಜಿಲ್ಲಾ ವಾರ್ತೆತಾಲೂಕು ಸುದ್ದಿರಾಜ್ಯ ವಾರ್ತೆ

ಸಚಿವ ಸಿ.ಟಿ ರವಿ ಧಮ೯ಸ್ಥಳ ಭೇಟಿ

ಧಮ೯ಸ್ಥಳ: ಭಾರತೀಯ ಜನತಾ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ಸಿ ಟಿ ರವಿ ಅವರು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ಮಂಜುನಾಥ ಸ್ವಾಮಿಯ ಆಶೀರ್ವಾದ...

ಕಾಳಜಿ ಫಂಡ್ ಗೆ ರೂ.25 ಸಾವಿರ ದೇಣಿಗೆ

ಲಾಯಿಲ ಸಾರ್ವಜನಿಕ ಗಣೇಶೋತ್ಸವ ಸಮಿತಿಯ ವತಿಯಿಂದ ಬೆಳ್ತಂಗಡಿ ಕಾಳಜಿ ರಿಲೀಫ್ ಫಂಡ್ ಗೆ 25000 ಸಾವಿರ ರೂಪಾಯಿಯ ಧನಸಹಾಯದ ಚೆಕ್ಕನ್ನು ಸಮಿತಿ ಸದಸ್ಯರು ಹಸ್ತಾಂತರಿಸಿದರು.  ...

ಜಾಗೃತಿ ಅರಿವು ಸಪ್ತಾಹ

ಬೆಳ್ತಂಗಡಿ: ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಬೆಂಗಳೂರು, ದ.ಕ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಬೆಳ್ತಂಗಡಿ ತಾಲೂಕು ಕಾನೂನು ಸೇವೆಗಳ ಸಮಿತಿ, ವಕೀಲರ ಸಂಘ ಬೆಳ್ತಂಗಡಿ,...

1 26 27 28 29
Page 27 of 29