ರಾಜ್ಯ ವಾರ್ತೆ

ರಾಜ್ಯ ವಾರ್ತೆ

ಬೆಳ್ತಂಗಡಿ ಶಾಸಕ ಹರೀಶ್ ಪೂಂಜರ ಮೇಲೆ ದಾಳಿಗೆ ಯತ್ನ ಪ್ರಕರಣ: ಆರೋಪಿಗಳ ಪತ್ತೆಗೆ ತೀವ್ರ ಶೋಧ- ಗೃಹ ಸಚಿವ ಆರಗ ಜ್ಞಾನೇಂದ್ರ

ಬೆಂಗಳೂರು: ಮಂಗಳೂರಿನಲ್ಲಿ ನಿನ್ನೆ ರಾತ್ರಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಮೇಲೆ ದಾಳಿಗೆ ಯತ್ನ ಪ್ರಕರಣದಲ್ಲಿ ಪೊಲೀಸರು ಆರೋಪಿಗಳ ಪತ್ತೆಗೆ ತೀವ್ರ ಶೋಧ ನಡೆಸುತ್ತಿದ್ದಾರೆ ಎಂದು ಗೃಹ...

ಅನಂತ ಪದ್ಮನಾಭ ದೇವಸ್ಥಾನದ ಮೊಸಳೆ ಇನ್ನಿಲ್ಲ – ದೈವೈಕ್ಯವಾದ ದೇವರ ಮೊಸಳೆ ‘ಬಬಿಯಾ

ಕೇರಳದ ಸರೋವರ ಕ್ಷೇತ್ರ ಕುಂಬಳೆ ಅನಂತಪುರ ಶ್ರೀ ಅನಂತ ಪದ್ಮನಾಭ ದೇವಸ್ಥಾನದ ಬಬಿಯಾ (90) ವಯೋ ಸಹಜವಾಗಿ ನಿನ್ನೆ ರಾತ್ರಿ ದೈವೈಕ್ಯವಾಗಿದೆ. ಅನಂತದ್ಮನಾಭ ಸ್ವಾಮಿ ದೇವಸ್ಥಾನದ ಕೆರೆಯಲ್ಲಿ...

ವಿಧಾನಸೌಧಕ್ಕೆ ಬಾಂಬ್ ಬೆದರಿಕೆ ಇಟ್ಟ ಪ್ರಕರಣ: ಟೆಕ್ಕಿ ಮಾಡಿದ ಕೆಲಸ ನೋಡಿ ಪೊಲೀಸರು ಸುಸ್ತು

ಬೆಂಗಳೂರು: ವಿಧಾನಸೌಧಕ್ಕೆ ಬಾಂಬ್ ಬೆದರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಸಾಫ್ಟ್ ವೇರ್ ಇಂಜಿನಿಯರ್ ಪ್ರಶಾಂತ್ ಎಂಬವನನ್ನು ಬಂಧಿಸಿದ್ದಾರೆ. ವಿಚಾರಣೆ ವೇಳೆ ಪ್ರಶಾಂತ್ ಬಳಿ ಹೀಗ್ಯಾಕೆ ಮಾಡಿದ್ದೆ ಎಂದು...

ರಾಜ್ಯ ವಾರ್ತೆ

ದ.ಕ ಉಡುಪಿ ಮತ್ತು ಉ.ಕ. ಜಿಲ್ಲೆಗಳಲ್ಲಿ ಪಡಿತರದಲ್ಲಿ ಕುಚ್ಚಲಕ್ಕಿ ವಿತರಣೆ: ಎರಡನೇ ವರ್ಷವೂ ಕೇಂದ್ರ ಸರ್ಕಾರದಿಂದ ಅನುಮತಿ

ನವದೆಹಲಿ: , ದಕ್ಷಿಣ ಕನ್ನಡ, ಉಡುಪಿ ಉತ್ತರ ಕನ್ನಡ ಜಿಲ್ಲೆಗಳಲ್ಲಿ ರೈತರು ಬೆಳೆಯುತ್ತಿರುವ ಸ್ಥಳೀಯ ಭತ್ತದ ಕುಚ್ಚಲಕ್ಕಿ ಎಂಒ4, ಕಜೆ, ಜಯ, ಜ್ಯೋತಿ, ಪಂಚಮುಖಿ, ಸಹ್ಯಾದ್ರಿ, ಉಮ...

ರಾಜ್ಯ ವಾರ್ತೆ

ಬೆಳ್ತಂಗಡಿಯಿಂದ ಕಾಶ್ಮೀರಕ್ಕೆ ಸೈಕ್ಲಿಂಗ್ ಯಾತ್ರೆ

ರಾಷ್ಟ್ರದ ಯುವ ಜನತೆಗೆ ಪರಿಸರ ಸಂರಕ್ಷಣೆ ಹಾಗೂ ಆರೋಗ್ಯ ಅವಶ್ಯಕತೆ ಮತ್ತು ಅಂಗಾಂಗ ದಾನದ ಮಹತ್ವಗಳ ಬಗ್ಗೆ ಅರಿವು ಮೂಡಿಸುವ ಸಂದೇಶದೊಂದಿಗೆ ಮಂಗಳೂರಿನಿಂದ ಕಾಶ್ಮೀರದವರೆಗೆ ನಡೆಯಲಿರುವ ಸೈಕ್ಲಿಂಗ್...

ರಾಜ್ಯ ವಾರ್ತೆ

ಪ್ರವೀಣ್ ನೆಟ್ಟಾರ್ ಪತ್ನಿಗೆ ಮುಖ್ಯಮಂತ್ರಿ ಕಚೇರಿಯಲ್ಲಿ ಗುತ್ತಿಗೆ‌ ಆಧಾರದಲ್ಲಿ ನೇಮಕ

ಪುತ್ತೂರು: ಹತ್ಯೆಗೊಳಗಾದ ಬಿಜೆಪಿ ಯುವ ಮೋರ್ಚಾ ನಾಯಕ ಪ್ರವೀಣ್ ನೆಟ್ಟಾರ್ ಅವರ ಪತ್ನಿ ಶ್ರೀಮತಿ ನೂತನ ಕುಮಾರಿ ಎಂ. ಅವರನ್ನು ಮುಖ್ಯಮಂತ್ರಿ ಬಸವರಾಜ ಎಸ್.ಬೊಮ್ಮಾಯಿ ಅವರು ಮುಖ್ಯಮಂತ್ರಿ...

ಬೆಂಗಳೂರಿನಲ್ಲಿ ಕರ್ನಾಟಕ ರಾಜ್ಯ ಅರಣ್ಯ ಮೂಲ ಬುಡಕಟ್ಟು ಸಮುದಾಯಗಳ ಒಕ್ಕೂಟದ ಮಹಾಸಭೆ

ಅರಣ್ಯ ಮೂಲ ಬುಡಕಟ್ಟು ಸಮುದಾಯದ ಜಲಂತ ಸಮಸ್ಯೆಗಳಾದ, ಅರಣ್ಯ ಹಕ್ಕು ಕಾಯ್ದೆ, ದರ್ಕಾಸು ಮಂಜೂರಾತಿ, ಶಿಕ್ಷಣ ಉದ್ಯೋಗ, ರಾಜಕೀಯ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ, ಪ್ರಾತಿನಿಧ್ಯ ನೀಡುವುದು, ಮಹಿಳಾ...

ರಾಜ್ಯ ವಾರ್ತೆ

ಉಜಿರೆ ಎಸ್.ಡಿ.ಎಂ ವಿದ್ಯಾರ್ಥಿನಿ ಮೇಘನಾ ಪೂಜಾರಿ ಉಪನಾಯಕಿಯಾಗಿರುವ ಭಾರತದ ನೆಟ್ ಬಾಲ್ ತಂಡಕ್ಕೆ ಏಷ್ಯನ್ ನೆಟ್ ಬಾಲ್ ಪಂದ್ಯಾಟದಲ್ಲಿ 8 ನೇ ಸ್ಥಾನ

ಸಿಂಗಾಪುರ: ಸಿಂಗಾಪುರದಲ್ಲಿ ಸೆ.3 ರಿಂದ 11 ರವರೆಗೆ ನಡೆದ ಅಂತರಾಷ್ಟ್ರೀಯ ಏಷ್ಯನ್ ನೆಟ್ ಬಾಲ್ ಪಂದ್ಯಾವಳಿಯಲ್ಲಿ ಉಜಿರೆಯ ವಿದ್ಯಾರ್ಥಿನಿ ಮೇಘನಾ ಪೂಜಾರಿ ಉಪನಾಯಕಿಯಾಗಿರುವ ಭಾರತದ ತಂಡ 8...

ರಾಜ್ಯ ವಾರ್ತೆ

ವಿಧಾನ ಪರಿಷತ್‌ನಲ್ಲಿ ಧ್ವನಿ ಮತದ ಮೂಲಕ ಮತಾಂತರ ನಿಷೇಧ ವಿಧೇಯಕ ಅಂಗೀಕಾರ

ಬೆಂಗಳೂರು: ಕಳೆದೆರಡು ದಿನಗಳಿಂದ ರಾಜ್ಯ ರಾಜಕಾರಣದಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದ್ದ ಕರ್ನಾಟಕ ಧಾರ್ಮಿಕ ಸ್ವಾತಂತ್ರ್ಯ ಹಕ್ಕು ಸಂರಕ್ಷಣಾ ವಿಧೇಯಕ ವಿಧಾನಸಭೆಯಲ್ಲಿ ಗುರುವಾರ ಧ್ವನಿಮತದ ಮೂಲಕ ಅಂಗೀಕಾರಗೊಂಡಿದೆ. ವಿಧಾನ...

ರಾಜ್ಯ ವಾರ್ತೆ

7 ವರ್ಷದ ಶಾಲಾ ಬಾಲಕನಿಗೆ ಬಸ್ ಡಿಕ್ಕಿ; ಗಂಭೀರ ಗಾಯಗೊಂಡರೂ ನಡೆದುಕೊಂಡೇ ಹೋಗಿ ತರಗತಿಯಲ್ಲಿ ಕುಳಿತ ಪುಟಾಣಿ ಕೆಲ ಹೊತ್ತಲ್ಲೇ ಸಾವು

ಬೆಂಗಳೂರು: ಶಾಲೆಗೆ ನಡೆದುಕೊಂಡು ಹೋಗುತ್ತಿದ್ದ 1ನೇ ತರಗತಿ ವಿದ್ಯಾರ್ಥಿಗೆ ಬಸ್ ಢಿಕ್ಕಿ ಹೊಡೆದು ಗಂಭೀರ ಗಾಯಗೊಂಡರು, ನಡೆದುಕೊಂಡು ಹೋಗಿಯೇ ತರಗತಿಯಲ್ಲಿ ಕುಳಿತ ಬಾಲಕ ಸ್ವಲ್ಪ ಹೊತ್ತಲ್ಲೇ ಕುಸಿದು...

1 2 3 4 19
Page 3 of 19