ಕ್ರೈಂ ವಾರ್ತೆ

ಚಾರ್ಮಾಡಿ: ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿ ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದ ಪಿಕಾಫ್ 

 

ಚಾರ್ಮಾಡಿ ಪಂಚಲಿಂಗೇಶ್ವರ ದೇವಸ್ಥಾನದ ಸಮೀಪನಿಲ್ಲಿಸಿದ್ದ ಲಾರಿಗೆ ಮೂಡಿಗೆರೆಯ ಕಡೆಗೆ ಹೋಗುತ್ತಿದ್ದ ಪಿಕಪ್ ಡಿಕ್ಕಿ ಹೊಡೆದು ಉರುಳಿ ಬಿದ್ದಿದೆ. ಲಾರಿಯ ಮುಂಭಾಗದ ಗಾಜು ಸಂಪೂರ್ಣವಾಗಿ ಪುಡಿಯಾಗಿದ್ದು, ಎರಡು ವಾಹನಗಳ ಚಾಲಕರು ಸಣ್ಣ ಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಚಾರ್ಮಾಡಿ ಪಂಚಲಿಂಗೇಶ್ವರ ದೇವಸ್ಥಾನದ ಸಮೀಪನಿಲ್ಲಿಸಿದ್ದ ಲಾರಿಗೆ ಮೂಡಿಗೆರೆಯ ಕಡೆಗೆ ಹೋಗುತ್ತಿದ್ದ ಪಿಕಪ್ಡಿಕ್ಕಿ ಹೊಡೆದು ಉರುಳಿ ಬಿದ್ದಿದೆ. ಲಾರಿಯ ಮುಂಭಾಗದ ಗಾಜು ಸಂಪೂರ್ಣವಾಗಿ ಪುಡಿಯಾಗಿದ್ದು, ಎರಡು ವಾಹನಗಳ ಚಾಲಕರು ಸಣ್ಣ ಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

 

ನಿಮ್ಮದೊಂದು ಉತ್ತರ