ಚಾರ್ಮಾಡಿ : ಇಲ್ಲಿಯ ಪಾಂಡಿಕಟ್ಟೆ ಎಂಬಲ್ಲಿ ಬೈಕ್‌ಗಳೆರಡರ ನಡುವೆ ಸಂಭವಿಸಿದ ಅಪಘಾತದಲ್ಲಿ ರಸ್ತೆಗೆ ಚಲಿಸಿದ ಸವಾರನ ಮೇಲೆ ಹಿಂಬದಿಯಿಂದ ಬಂದ ಟ್ರಕ್ ಹರಿದು ಯುವಕ ಸ್ಥಳದಲ್ಲಿ ಘಟನೆ ನಿನ್ನೆ ರಾತ್ರಿ ವೇಳೆ ನಡೆದಿದೆ.
ಚಾರ್ಮಾಡಿ ಗ್ರಾಮದ ಮೇಗಿನಮನೆ ಇಸ್ಮಾಯಿಲ್ ಅವರ ಪುತ್ರ ನಝೀರ್ (21ವ) ಯುವಕನಾಗಿದ್ದಾನೆ.
ಚಾರ್ಮಾಡಿ ಸಮೀಪ ತನ್ನ ಸ್ನೇಹಿತನ ಮನೆಗೆ ತೆರಳಿ ಹಿಂದಿರುಗುತ್ತಿದ್ದ ವೇಳೆ ಎದುರು ಬದಿಯಲ್ಲಿ ಬರುತ್ತಿದ್ದ ಬೈಕ್ ಗೆ ಯುವಕ ಪ್ರಯಾಣಿಸುತ್ತಿದ್ದ ಬೈಕ್ ಹತ್ತಿಕ್ಕಿ ಹೊಡೆದಿದ್ದು, ಈ ವೇಳೆ ರಸ್ತೆಗೆ ಅವರ ಮೇಲೆ ಹಿಂದೆ ಬರುತ್ತಿದ್ದ ಟ್ರಕ್ ಹರಿದು ಈ ಅವಘಡ ಸಂಭವಿಸಿದೆ.
ಸ್ಥಳದಲ್ಲೇ ಯುವಕನ ಮೃತ ದೇಹವನ್ನು ವಿವರ ನಂತರ ಬೆಳ್ತಂಗಡಿ ಆಸ್ಪತ್ರೆಗೆ ಸಾಗಿಸಲಾಯಿತು. ಬೆಳ್ತಂಗಡಿ ಸಂಚಾರಿ ಪೊಲೀಸ್ ಸಿಬ್ಬಂದಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಮೃತರು, ತಾಯಿ ಹಾಗೂ ಸಹೋದರ ಸಹೋದರಿ ಹಾಗೂ ಬಂಧುವರ್ಗದವರನ್ನು ತಂದೆ ಅಗಲಿದ್ದಾರೆ.