ಕ್ರೈಂ ವಾರ್ತೆ

ನಿಡ್ಲೆಯ ಸಂತೋಷ ನಗರದಲ್ಲಿ ರಿಕ್ಷಾಕ್ಕೆ ಕಾರು ಡಿಕ್ಕಿ: ನಾಲ್ಕು ಮಂದಿ ಪ್ರಯಾಣಿಕರಿಗೆ ಗಾಯ

ಬೆಳ್ತಂಗಡಿ: ನಿಡ್ಲೆಯ ಸಂತೋಷ ನಗರದಲ್ಲಿ ರಿಕ್ಷಾಕ್ಕೆ ಕಾರು ಡಿಕ್ಕಿ ಹೊಡೆದ ಘಟನೆ ಜು.3 ರಂದು ಬೆಳಗ್ಗೆ ನಡೆದಿದೆ.

ಕಡಬದಿಂದ ಧರ್ಮಸ್ಥಳ ಕಡೆಗೆ ಬರುತ್ತಿದ್ದ ರಿಕ್ಷಾವೊಂದಕ್ಕೆ ಧರ್ಮಸ್ಥಳ ದಿಂದ ಸುಬ್ರಮಣ್ಯ ಕಡೆಗೆ ಹೋಗುತ್ತಿದ್ದ ಕಾರು ಡಿಕ್ಕಿ ಹೊಡೆದು ರಿಕ್ಷಾದಲ್ಲಿದ್ದ ನಾಲ್ಕು ಮಂದಿ ಪ್ರಯಾಣಿಕರು ,ಗಾಯಗೊಂಡಿದ್ದು ಸ್ಥಳೀಯರು ಗಾಯಳುಗಳನ್ನು ಆಸ್ಪತ್ರೆಗೆ ಸಾಗಿಸಿದ್ದಾರೆ.

ನಿಮ್ಮದೊಂದು ಉತ್ತರ