ಕ್ರೈಂ ವಾರ್ತೆ

ನೇತ್ರಾವತಿ ಸ್ನಾನಘಟ್ಟದಲ್ಲಿ ಅಪರಿಚಿತ ಯುವತಿ ನಾಪತ್ತೆ

ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದ ನೇತ್ರಾವತಿ ಸ್ನಾನಘಟ್ಟದಲ್ಲಿ ಅಪರಿಚಿತ ಯುವತಿ ನಾಪತ್ತೆಯಾಗಿರುವ ಘಟನೆ ಜು.15ರಂದು ನಡೆದಿದೆ.

ಧರ್ಮಸ್ಥಳಕ್ಕೆ ಮುಂಜಾನೆ 6 ಗಂಟೆಗೆ ಆಟೋದಲ್ಲಿ ಬಂದಿದ್ದಾಕೆ ಬಳಿಕ
ಅಲ್ಲಿಂದ ನಾಪತ್ತೆಯಾಗಿದ್ದಾಳೆ. ಸ್ಥಳಕ್ಕೆ ಅಗ್ನಿ ಶಾಮಕ ದಳದವರು ಆಗಮಿಸಿ ಹುಡುಕಾಟ ನಡೆಸಿದ್ದಾರೆ. ನದಿಯಲ್ಲಿ ನೀರಿನ ಹರಿವು ಜಾಸ್ತಿ ಇರುವುದರಿಂದ ‌ಕಾಯಾ೯ಚರಣಿ ಸ್ಥಗಿತಗೊಂಡಿದೆ.

ನಿಮ್ಮದೊಂದು ಉತ್ತರ