ಬೆಳ್ತಂಗಡಿ: ಪ್ರವೀಣ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಬಂಧಿಸಲಾಗಿದೆ ಎಂದು ಋಷಿಕೇಶ್ ಭಗವಾನ್ ಮಾಹಿತಿ ನೀಡಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ 15 ಜನರನ್ನು ವಶಕ್ಕೆ ಪಡೆಯಲಾಗಿದೆ. ಅದರಲ್ಲಿ ಸವಣೂರಿನ ಝಾಕೀರ್ (,29ವ) ಹಾಗೂ ಬೆಳ್ಳಾರೆಯ ಶಾಫೀಕ್ (27ವ) ಎಂಬವರನ್ನು ಬಂಧಿಸಲಾಗಿದೆ ಎಂದು ತಿಳಿಸಿದ್ದಾರೆ.