ಬೆಳ್ತಂಗಡಿ: ಬೆಳ್ಳಾರೆಯಲ್ಲಿ ಪ್ರವೀಣ್ ಕೊಲೆಯ ಬೆನ್ನಲ್ಲೇ ಮಂಗಳೂರಿನ ಸುರತ್ಕಲ್ ಸಮೀಪ ಮುಸ್ಲಿಂ ಯುವಕನ ಕೊಲೆ ನಡೆದಿದೆ ಎಂದು ತಿಳಿದು ಬಂದಿದೆ.ಅಂಗಡಿಗೆಯ ಎದುರು ರಸ್ತೆ ಯಲ್ಲಿ ನಿಂತಿದ್ದ ಫಾಝೀಲ್ ಎಂಬಾತನನ್ನು ದುಷ್ಕರ್ಮಿಗಳು ಅಟ್ಟಾಡಿಸಿ ದಾಳಿ ನಡೆಸಿದ್ದು ಗಾಯಗೊಂಡ ಆತ ಸಾವನ್ನಪ್ಪಿರುವುದಾಗಿ ವರದಿಯಾಗಿದೆ.
ಇಂದು ಸಂಜೆ ವೇಳೆಯಲ್ಲಿ ಈ ಘಟನೆ ನಡೆದಿದ್ದು,ಯಾವ ಕಾರಣಕ್ಕೆ ಹಲ್ಲೆ ನಡದಿದೆ ಎಂದು ಇನ್ನಷ್ಟೇ ತಿಳೆದುಬರಬೇಕಾಗಿದೆ, ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಾಗಿದೆ.