ಕ್ರೈಂ ವಾರ್ತೆ

ಕೊಣಾಜೆ ಪೊಲೀಸ್ ಠಾಣೆಯ ಹೆಡ್ ಕಾನ್ಸ್ಟೇಬಲ್ ಸವಣೂರಿನ ಜಗನ್ನಾಥ ಹೃದಯಾಘಾತದಿಂದ ನಿಧನ

ಮಂಗಳೂರು : ಕೋಣಾಜೆ ಪೊಲೀಸ್ ಠಾಣೆಯಲ್ಲಿ ಹೆಡ್ ಕಾನ್ಸ್ಟೇಬಲ್ ಆಗಿದ್ದ ಸವಣೂರಿನ ಜಗನ್ನಾಥ 44 ವರ್ಷ ಕರ್ತವ್ಯದಲ್ಲೇ ಹೃದಯಾಘಾತದಿಂದ ನಿಧನರಾದರು.

ಕರ್ತವ್ಯದಲ್ಲಿರುವಾಗ ಅಸ್ಪಸ್ಥರಾದವರನ್ನು ಕಣಚೂರು ಆಸ್ಪತ್ರೆಗೆ ದಾಖಲಿಸಿದ್ದು, ಚಿಕೆತ್ಸೆ ಫಲಕಾರಿಯಾಗದೆ ಮ್ರತಪಟ್ಟರು ಎನ್ನಲಾಗಿದೆ.

ನಿಮ್ಮದೊಂದು ಉತ್ತರ