ಕ್ರೈಂ ವಾರ್ತೆ

ಚಾರ್ಮಾಡಿ ಘಾಟ್ ನಲ್ಲಿ ಎರಡು ಕಾರುಗಳ ನಡುವೆ ಅಪಘಾತ

ಚಾರ್ಮಾಡಿ; ಎರಡು ಕಾರುನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿರುವ ಘಟನೆ ಚಾರ್ಮಾಡಿ ಘಾಟ್ ನಲ್ಲಿ ನಡೆದಿದೆ. ಅದೃಷ್ಟವಶಾತ್ ಕಾರಿನಲ್ಲಿದ್ದವರೆಲ್ಲಾ ಅಪಾಯದಿಂದ ಪಾರಾಗಿದ್ದಾರೆ.

ಚಿಕ್ಕಮಗಳೂರು ಭಾಗದಲ್ಲಿ ನಿರಂತರ ಮಳೆಯಿಂದ ರಸ್ತೆ ಸಂಚಾರ ಅಸ್ತವ್ಯಸ್ತವಾಗಿದ್ದು ಇದು ಅಪಘಾತಕ್ಕೆ ಕಾರಣ ಅಂತಾ ಹೇಳಲಾಗ್ತಿದೆ.ಅಲ್ಲದೇ ವಾಹನ ಸವಾರರು ಎಚ್ಚರಿಕೆಯಿಂದ ವಾಹನ ಚಲಾಯಿಸುವಂತೆ ತಿಳಿಸಲಾಗಿದೆ.

ನಿಮ್ಮದೊಂದು ಉತ್ತರ