ಕ್ರೈಂ ವಾರ್ತೆ

ನಾರಾವಿ ಅರಸಿಕಟ್ಟೆಯಲ್ಲಿ ಮರಕ್ಕೆ ಡಿಕ್ಕಿ ಹೊಡೆದು ಬೈಕ್ ಸವಾರ ಸಂತೋಷ್ ಮೃತ್ಯು


ನಾರಾವಿ: ಮರಕ್ಕೆ ಬೈಕ್ ಡಿಕ್ಕಿ ಹೊಡೆದು ಬೈಕ್ ಸವಾರ ಸಾವನ್ನಪ್ಪಿರುವ ಘಟನೆ ನಾರಾವಿ ಅರಸಿಕಟ್ಟೆ ಎಂಬಲ್ಲಿ ನಿನ್ನೆ ರಾತ್ರಿ ನಡೆದಿದೆ.

ಕುತ್ಲೂರು ಗ್ರಾಮದ ಅರಸಿಕಟ್ಟೆ ಕಾಲೋನಿ ನಿವಾಸಿ ದಿ. ರಮೇಶ್ ಮಲೆಕುಡಿಯವರ್ ಎಂಬ ಪುತ್ರ ಸಂತೋಷ್ ಮಲೆಕುಡಿಯ (23ವ) ಈ ದುಘ೯ಟನೆಯಲ್ಲಿ ಮೃತ ದುರ್ದೈವಿಯಾಗಿದ್ದಾರೆ. ನಿನ್ನೆ ರಾತ್ರಿ ಮನೆ ಸಮೀಪದ ಅಂಗಡಿಗೆ ಹೋಗುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ಸವಾರನ ನಿಯಂತ್ರಣ ತಪ್ಪಿ ಬೈಕ್ ಮರಕ್ಕೆ ಡಿಕ್ಕಿ ಹೊಡೆದಿದೆ. ಪರಿಣಾಮ ಯಾರನ್ನು ಕೂಡಲೇ ಆಸ್ಪತ್ರೆಗೆ ಕೊಂಡೊಯ್ದರೂ ಆ ವೇಳೆಗೆ ಅವರು ಹಾಜರಾಗಿದ್ದಾರೆ. ಈ ಬಗ್ಗೆ ವೇಣೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಿಮ್ಮದೊಂದು ಉತ್ತರ