ಗ್ರಾಮಾಂತರ ಸುದ್ದಿಜಿಲ್ಲಾ ವಾರ್ತೆ

ಪೊಳಲಿ: ಹರಕೆ ರೂಪದಲ್ಲಿ ಬಂದ ಸೀರೆಗಳನ್ನು ಪ್ರಸಾದ ರೂಪದಲ್ಲಿ ವಿತರಣೆ!

ಬಂಟ್ವಾಳ: ಲಲಿತಾಪಂಚಮಿಯ ದಿನದಂದು ಪೊಳಲಿ ಶ್ರೀರಾಜರಾಜೇಶ್ವರಿ ಅಮ್ಮನವರ ಸನ್ನಿಧಾನದಲ್ಲಿಪ್ರಾರ್ಥನೆಯನ್ನು ಸಲ್ಲಿಸಿ ಭಕ್ತಾದಿಗಳಿಗೆ ಅಮ್ಮನವರಿಗೆ ಹರಕೆ
ರೂಪದಲ್ಲಿ ಬಂದ ಸೀರೆಗಳನ್ನು ಪ್ರಸಾದ

ರೂಪದಲ್ಲಿ ವಿತರಿಸಲು ಚಾಲನೆ ನೀಡಲಾಯಿತು.
ಈ ಸಂದರ್ಭದಲ್ಲಿ ಬಂಟ್ವಾಳ ಶಾಸಕರಾದ ಉಳಿಪ್ಪಾಡಿಗುತ್ತುರಾಜೇಶ್ ನಾಯ್ಕ, ಆಡಳಿತ ಮೋಕೇಸರರಾದಮಂಜಯ್ಯಶೆಟ್ಟಿಅಮ್ಮುಂಜೆಗುತ್ತು,ಚೇರಾಸೂರ್ಯನಾರಾಯಣರಾವ್,ಪವಿತ್ರಪಾಣಿಮಾಧವಭಟ್,ಮಾಜಿ ಸಚಿವರಾದ ಬಿ.ನಾಗರಾಜ ಶೆಟ್ಟಿ ಪ್ರಮುಖರು ಉಪಸ್ಥಿತರಿದ್ದರು.ಊರಪರವೂರ ಭಕ್ತಾದಿಗಳು ಈ ಸಂದರ್ಭದಲ್ಲಿ ಸೀರೆ ಪ್ರಸಾದಸ್ವೀಕರಿಸಿದರು.

ನಿಮ್ಮದೊಂದು ಉತ್ತರ