ನಿಧನ ಸುದ್ದಿ

ನಿವೃತ್ತ ಪ್ರಾಧ್ಯಾಪಕ ಕೃಷ್ಣಪ್ಪ ಕೋಟ್ಯಾನ್ ನಿಧನ

ಸುಲ್ಕೇರಿ: ಇಲ್ಲಿಯ ಸಿರಿಮಂಗಳ ನಿವಾಸಿ, ನಿವೃತ್ತ ಪ್ರಾಧ್ಯಾಪಕ ಕೃಷ್ಣಪ್ಪ ಕೋಟ್ಯಾನ್ (83ವ) ಅವರು ಅಲ್ಪಕಾಲದ ಅಸೌಖ್ಯದಿಂದ
ಇಂದು ನಿಧನರಾದರು.

ಇವರುಗುರುವಾಯನಕೆರೆ,ಅಳದಂಗಡಿ,ಬೆಳ್ತಂಗಡಿ ಪ್ರೌಢಶಾಲೆ ಸೇರಿದಂತೆ ಹಲವು ಶಾಲೆಗಳಲ್ಲಿ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿ
ನಿವೃತ್ತರಾಗಿದ್ದರು.

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಎರಡು ಬಾರಿ ಸ್ಪರ್ಧಿಸಿದ್ದರು. ಮೃತರು ಪತ್ನಿ, ಮಕ್ಕಳು ಹಾಗೂ ಅಪಾರ ಕುಟುಂಬ ವರ್ಗದವರನ್ನು ಅಗಲಿದ್ದಾರೆ.

ನಿಮ್ಮದೊಂದು ಉತ್ತರ