ಇತ್ತೀಚಿನ ಹೊಸ ಸುದ್ದಿಗಳು

ಗ್ರಾಮಾಂತರ ಸುದ್ದಿ

ನಾವೂರು: 78 ನೇ ವರ್ಷದ ಸ್ವಾತಂತ್ರ್ಯೋತ್ಸವ

ನಾವೂರು: ಈ ಬಾರಿಯ ಸ್ವಾತಂತ್ರ್ಯೋತ್ಸವವನ್ನು ನಾವೂರಿನಲ್ಲಿ ಸಂಭ್ರಮದಿಂದ ಆಚರಿಸಲಾಯಿತು, ಗ್ರಾಮ ಪಂಚಾಯತ್,ಪ್ರೌಢ ಶಾಲಾ ಮೈದಾನ, ಪ್ರಾಥಮಿಕ ಶಾಲಾ ವಠಾರ,ಹಾಗೂ ಅಂಗನವಾಡಿ ಕೇಂದ್ರ ಗಳಲ್ಲಿಧ್ವಜಾರೋಹಣ ಮಾಡಿ ಸಿಹಿ ತಿಂಡಿ...

ತಾಲೂಕು ಸುದ್ದಿ

ನಾಳೆಯಿಂದ ಮೋಗೇರೋಡಿ ಕನ್ಸ್ಟ್ರಕ್ಷನ್ ನವರಿಂದ ಪುಂಜಾಲಕಟ್ಟೆ ಚಾಮಾ೯ಡಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಆರಂಭ : ಇಂದು ಚಾಲನೆ

ಬೆಳ್ತಂಗಡಿ: ಪುಂಜಾಲಕಟ್ಟೆ ಚಾಮಾ೯ಡಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿನ್ನು ನಾಳೆಯಿಂದ ಮೋಗೇರೋಡಿ ಕನ್ಸ್ಟ್ರಕ್ಷನ್ ಅವರು ಆರಂಭಿಸಲಿರುವ ಹಿನ್ನೆಲೆಯಲ್ಲಿ ಆ.11 ಇಂದು ಕಾಶಿ ಬೆಟ್ಟು ನಲ್ಲಿ ಸಂಸದ ಬ್ರಿಜೇಶ್ ಚೌಟ...

ಗ್ರಾಮಾಂತರ ಸುದ್ದಿ

ಮುಂಡೂರು ಶ್ರೀ ನಾಗಕಲ್ಲುರ್ಟಿ ದೈವಸ್ಥಾನ ಶ್ರೀ ಕ್ಷೇತ್ರ ಮಂಗಳ ಗಿರಿಯಲ್ಲಿ ಸಂಭ್ರಮದ ನಾಗರಪಂಚಮಿ

ಮುಂಡೂರು: ಶ್ರೀ ನಾಗಕಲ್ಲುರ್ಟಿ ದೈವಸ್ಥಾನ, ಶ್ರೀ ನಾಗಾಂಬಿಕ ದೇವಸ್ಥಾನ ಶ್ರೀ ಕ್ಷೇತ್ರ ಮಂಗಳ ಗಿರಿ ಮುಂಡೂರುನಲ್ಲಿ ನಾಗರಪಂಚಮಿಯ ಪ್ರಯುಕ್ತ ಶ್ರೀ ಕ್ಷೇತ್ರದಲ್ಲಿ ಶ್ರೀ ನಾಗಬ್ರಹ್ಮ ದೇವರಿಗೆ ತನು...

ಗ್ರಾಮಾಂತರ ಸುದ್ದಿ

ದ . ಕ. ಜಿಲ್ಲಾ ಧಾರ್ಮಿಕ ಪರಿಷತ್ ಅಧ್ಯಕ್ಷೆ ಮಲ್ಲಿಕಾ ಪಕ್ಕಳ ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನಕ್ಕೆ

ಬೆಳ್ತಂಗಡಿ: ದ. ಕ. ಜಿಲ್ಲಾ ಧಾರ್ಮಿಕ ಪರಿಷತ ಅಧ್ಯಕ್ಷರಾದ ಶ್ರೀಮತಿ ಮಲ್ಲಿಕಾ ಪಕ್ಕಳ ಇವರು ಬೆಳ್ತಂಗಡಿ ತಾಲೂಕು, ನಡ ಗ್ರಾಮದ ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನಕ್ಕೆ ಭೇಟಿ...

ಗ್ರಾಮಾಂತರ ಸುದ್ದಿ

ಕೊಯ್ಯೂರು ಮಾಧವ ಶೆಟ್ಟಿಗಾರ್ ಮನೆ ಬಳಿ ಗುಡ್ಡ ಕುಸಿತ ಸ್ಥಳಕ್ಕೆ ಗ್ರಾ.ಪಂ ಕಾಯ೯ದಶಿ೯ ಪರಮೇಶ್ವರ್ ಭೇಟಿ – ಪರಿಶೀಲನೆ

ಕೊಯ್ಯೂರು ಮ ಕೊಯ್ಯೂರು: ಕಳೆದ ಕೆಲ ದಿನಗಳಿಂದ ಸುರಿಯುತ್ತಿರುವ ಜಡಿಮಳೆಗೆ ಇಲ್ಲಿಯ ಕೊಯ್ಯೂರು ಗ್ರಾಮದ ಕೊಯ್ಯೂರು ಶ್ರೀ ಪಂಚದುರ್ಗಾಪರಮೇಶ್ವರಿ ದೇವಸ್ಥಾನದ ಬಳಿಯ ನಿವಾಸಿ ದಿ| ಅಚ್ಚುತ ಶೆಟ್ಟಿಗಾರ್...

ತಾಲೂಕು ಸುದ್ದಿ

ಬೆಳ್ತಂಗಡಿ ಯುವ ಕಾಂಗ್ರೆಸ್ ಹಾಗೂ ಮಹಿಳಾ ಕಾಂಗ್ರೆಸ್ : ಹರೀಶ್ ಪೂಂಜ ಕಾಣೆಯಾಗಿದ್ದಾರೆ ಅವರನ್ನು ಹುಡುಕಿ ಕೊಡಿ ಎಂದು ಒತ್ತಾಯಿಸಿ ಬೆಳ್ತಂಗಡಿ ಮಿನಿ ವಿಧಾನಸೌಧದ ಎದುರು ಪ್ರತಿಭಟನೆ

ಬೆಳ್ತಂಗಡಿ ಯುವ ಕಾಂಗ್ರೆಸ್ ಹಾಗೂ ಮಹಿಳಾ ಕಾಂಗ್ರೆಸ್ ಕಾರ್ಯಕರ್ತರು ಬೆಳ್ತಂಗಡಿ ಮಿನಿ ವಿಧಾನಸೌಧದ ಎದುರು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಕಾಣೆಯಾಗಿದ್ದಾರೆ ಅವರನ್ನು ಹುಡುಕಿ ಕೊಡಿ ಎಂದು...

ನಿಧನ ಸುದ್ದಿ

ಉಜಿರೆ: ಸರೋಜಿನಿ ಪಡುವೆಟ್ನಾಯ ನಿಧನ

ಉಜಿರೆಯ ಮೈಂಡ್ರೇಲು ಮನೆಯ ದಿ. ಶಾಮ ಪಡುವೆಟ್ನಾಯರ ಪತ್ನಿ ಶ್ರೀಮತಿ ಸರೋಜಿನಿ ಪಡುವೆಟ್ನಾ ಯರು.(95ವ.)ಅಲ್ಪ ಕಾಲದ ಅಸೌಖ್ಯದಿಂದ ಜುಲೈ 25ರ ರಾತ್ರಿ ಸ್ವಗೃಹದಲ್ಲಿ ನಿಧನರಾದರು. ಅವರು ಉಜಿರೆಯ...

ಗ್ರಾಮಾಂತರ ಸುದ್ದಿ

ಸುಲ್ಕೇರಿಮೊಗ್ರು ಗ್ರಾಮದ ಸಂಜೀವ ಇವರ ಮನೆಯ ಶೀಟ್ ಸಂಪೂರ್ಣ ಕುಸಿದು ಬಿದ್ದು ಹಾನಿ

ಅಳದಂಗಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಸುಲ್ಕೆರಿಮೊಗ್ರು ಗ್ರಾಮದ ದೇವರ ಗುಡ್ಡೆ ಸಂಜೀವ ಬಿನ್ ದೂಜ ಇವರ ಮನೆಗೆ ಹಾಕಿದ ಶೀಟ್ ಸಂಪೂರ್ಣ ಕುಸಿದು ಬಿದ್ದಿದೆ. ಅವರಿಗೆ ಹಿಂದೆ...

ಜಿಲ್ಲಾ ವಾರ್ತೆ

ಮಂಗಳೂರು ಎಂಐಯುನಲ್ಲಿ ಕ್ಯಾನ್ಸರ್ ರೋಗಿಗಳಿಗೆ ನೇರ ದಾಖಲಾತಿಗೆ ಅವಕಾಶ ನೀಡಬೇಕು

ಕೇಂದ್ರದ ಪರಿಷ್ಕೃತ ದರ ಪಟ್ಟಿ ರಾಜ್ಯದಲ್ಲೂ ಜಾರಿಯಾಗಬೇಕು ಸದನದಲ್ಲಿ ಶಾಸಕ ಹರೀಶ್ ಪೂಂಜ ಆಗ್ರಹ ಬೆಳ್ತಂಗಡಿ: ಆಯುಷ್ಮಾನ್ ಭಾರತ್ ಯೋಜನೆಯಲ್ಲಿ ಕ್ಯಾನ್ಸರ್ ರೋಗಿಗಳಿಗೆ ಚಿಕಿತ್ಸೆ ಪಡೆಯಲು ಮಂಗಳೂರಿನಲ್ಲಿರುವ...

ತಾಲೂಕು ಸುದ್ದಿ

ಧರ್ಮಸ್ಥಳದ ಭಗವಾನ್ ಶ್ರೀ ಚಂದ್ರನಾಥ ಸ್ವಾಮಿ ಬಸದಿಯಲ್ಲಿ ನೋಂಪಿ ಉದ್ಯಾಪನ

ಬೆಳ್ತಂಗಡಿ: ಅಳದಂಗಡಿಯ ಗುಣವಂತನಿಲಯದ ಶಾಂತಲಾ ಮಿತ್ರ ಸೇನ ಜೈನ್, ಧರ್ಮಸ್ಥಳದ ಅರುಣಾ ವೀರು ಶೆಟ್ಟಿ ಮತ್ತು ಸೌಮ್ಯ ಸುಭಾಶ್ ಅವರಿಂದ ನೋಂಪಿ ಉದ್ಯಾಪನಾ ಸಮಾರಂಭ ಶುಕ್ರವಾರ ಧರ್ಮಸ್ಥಳದಲ್ಲಿ...

ಗ್ರಾಮಾಂತರ ಸುದ್ದಿ

ಕೊಕ್ಕಡದ ಶಾಂತಪ್ಪ ಮಡಿವಾಳರವರ ನೇತೃತ್ವದಲ್ಲಿ 45 ಭಕ್ತರು ತಿರುವನಂತಪುರ ಶ್ರೀ ಅನಂತಪದ್ಮನಾಭ ದೇವಸ್ಥಾನಕ್ಕೆ ಭೇಟಿ

ಕೊಕ್ಕಡ :ಕೊಕ್ಕಡದ ಶಾಂತಪ್ಪ ಮಡಿವಾಳರವರ ನೇತೃತ್ವದಲ್ಲಿ ಸುಮಾರು 45 ಭಕ್ತರು ತಿರುವನಂತಪುರ ಶ್ರೀ ಅನಂತಪದ್ಮನಾಭ ದೇವಸ್ಥಾನಕ್ಕೆ ಜು.20ರಂದು ಭೇಟಿ ನೀಡಿ ದೇವರ ದರ್ಶನ ಪಡೆದರು. ದೇವಸ್ಥಾನದ ಪ್ರಧಾನ...

ಕ್ರೈಂ ವಾರ್ತೆ

ಇತ್ತೀಚೆಗೆ ನಿಧನರಾದ ಸತೀಶ್ ಶೆಟ್ಟಿ ಕುರ್ಡುಮೆ ಇವರ ಮನೆಗೆ ದ.ಕ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ಭೇಟಿ: ಕುಟುಂಬಸ್ಥರಿಗೆ ಸಾಂತ್ವನ.   

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲಾ ಕಾರ್ಮಿಕ ಘಟಕದ ಉಪಾಧ್ಯಕ್ಷರು, ಮಡಂತ್ಯಾರು ಗ್ರಾಮ ಪಂಚಾಯಿತಿಯ ಮಾಜಿ ಸದಸ್ಯರು, ಜೈ ಹನುಮಾನ್ ಭಜನಾ ಮಂಡಳಿ ಮಂಜಲ್ ಪಲ್ಕೆ ಇದರ ಸ್ಥಾಪಕ...

ಸಾಧಕರು

ಮಡಂತ್ಯಾರು ರೋಟರಿ ಕ್ಲಬ್ ಅಧ್ಯಕ್ಷ ರಾಗಿ ನಿತ್ಯಾನಂದ ಬಿ. ಮಾಲಾಡಿ

ಬೆಳ್ತಂಗಡಿ: ಮಡಂತ್ಯಾರು ರೋಟರಿ ಕ್ಲಬ್ ಇದರ ನೂತನ ಅಧ್ಯಕ್ಷರಾಗಿ  ನಿತ್ಯಾನಂದ ಬಿ. ಸುಪದ್ಮ ಮಾಲಾಡಿ ಆಯ್ಕೆಯಾಗಿದ್ದಾರೆ. ಸೌಹಾರ್ದ ಫ್ರೆಂಡ್ಸ್ ಮಡಂತ್ಯಾರು ಇದರ ಗೌರವ ಅಧ್ಯಕ್ಷರಾಗಿ, ಶಿಕ್ಷಣಕ್ಕಾಗಿ ಒತ್ತು...

ಮುಂದುವರಿದ ಧಾರಾಕಾರ ಮಳೆ ಜು: 20ರ ಶನಿವಾರ ಶಾಲಾ ಕಾಲೇಜುಗಳಿಗೆ ರಜೆ

ಬೆಳ್ತಂಗಡಿ : ದ.ಕ.ಜಿಲ್ಲೆಯದ ಪುತ್ತೂರು ಬಂಟ್ವಾಳ. ಬೆಳ್ತಂಗಡಿ ಸುಳ್ಯ ಕಡಬ.ಧಾರಾಕಾರ ಮಳೆ ಸುರಿಯುತ್ತಿದ್ದು ರೆಡ್ ಅಲರ್ಟ್ ಘೋಷಣೆಯಾಗಿರುವ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯ ಎಲ್ಲಾ ಅಂಗನವಾಡಿಗಳು ಮತ್ತು...

1 2 3 89
Page 2 of 89