ಮುಂದುವರಿದ ಧಾರಾಕಾರ ಮಳೆ ಜು: 20ರ ಶನಿವಾರ ಶಾಲಾ ಕಾಲೇಜುಗಳಿಗೆ ರಜೆ
ಬೆಳ್ತಂಗಡಿ : ದ.ಕ.ಜಿಲ್ಲೆಯದ ಪುತ್ತೂರು ಬಂಟ್ವಾಳ. ಬೆಳ್ತಂಗಡಿ ಸುಳ್ಯ ಕಡಬ.ಧಾರಾಕಾರ ಮಳೆ ಸುರಿಯುತ್ತಿದ್ದು ರೆಡ್ ಅಲರ್ಟ್ ಘೋಷಣೆಯಾಗಿರುವ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯ ಎಲ್ಲಾ ಅಂಗನವಾಡಿಗಳು ಮತ್ತು...
ಬೆಳ್ತಂಗಡಿ : ದ.ಕ.ಜಿಲ್ಲೆಯದ ಪುತ್ತೂರು ಬಂಟ್ವಾಳ. ಬೆಳ್ತಂಗಡಿ ಸುಳ್ಯ ಕಡಬ.ಧಾರಾಕಾರ ಮಳೆ ಸುರಿಯುತ್ತಿದ್ದು ರೆಡ್ ಅಲರ್ಟ್ ಘೋಷಣೆಯಾಗಿರುವ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯ ಎಲ್ಲಾ ಅಂಗನವಾಡಿಗಳು ಮತ್ತು...
ಕನ್ನಡದ ಖ್ಯಾತ ಸಂಗೀತ ನಿರ್ದೇಶಕ ಹಂಸಲೇಖ ಅವರು ಇತ್ತೀಚೆಗೆ ವಾರ್ತಾವಾಹಿನಿಗಳ ಮುಂದೆ ಜೈನರ ಫಿಲಾಸಫಿಯಲ್ಲಿ ೨೪ ಜನ್ಮಗಳು ಇವೆಯಂತೆ, ಅದೆಲ್ಲಾ ಸುಳ್ಳು ಎಂದು ಹೇಳಿಕೊಂಡಿದ್ದಾರೆ. ಹಂಸಲೇಖ ಅವರ...
ಮಂಗಳೂರು : ಜಿಲ್ಲಾ ಧಾರ್ಮಿಕ ದತ್ತಿ ಇಲಾಖೆಯ ಸದಸ್ಯರಾಗಿ ದೇವಪ್ಪ ಕುಲಾಲ್ ಪಂಜಿಕಲ್ಲು ರವರು ಆಯ್ಕೆ ಯಾಗಿದ್ದಾರೆ....
ಬೆಳ್ತಂಗಡಿ :ಕಳೆದ ವರ್ಷ ಕರ್ನಾಟಕ ಸರಕಾರದಿಂದ ಡಾ. ಬಿ.ಸಿ.ರಾಯ್ ರಾಜ್ಯ ಪ್ರಶಸ್ತಿ ಪುರಸ್ಕೃತ ಡಾ. ಸದಾನಂದ ಪೂಜಾರಿಯವರಿಗೆ ಬೆಂಗಳೂರಿನ ಅಶೋಕ ಪಂಚತಾರ ಹೋಟೆಲ್ ನಲ್ಲಿ ನಡೆದ ಏಷ್ಯಾ...
ಬೆಳ್ತಂಗಡಿ: ಜುಲೈ 18 ರಂದು ಶಾಲೆಗಳಿಗೆ ರಜೆ ಘೋಷಿಸಲಾಗಿದೆ ಎಂದು ನಕಲಿ ಆದೇಶವು ಸಾಮಾಜಿಕ ಜಾಲತಾ.ಣದಲ್ಲಿ ವೈರಲ್ ಆಗುತ್ತಿದ್ದು, ಈ ಬಗ್ಗೆ ಎಫ್.ಐ.ಆರ್. ದಾಖಲಿಸಲು ಜಿಲ್ಲಾಧಿಕಾರಿ ಮುಲ್ಲೈಮುಗಿಲನ್...
ಧಮ೯ಸ್ಥಳ : ಪುರಾಣಕ್ಕೆ ಹಲವಾರು ಅರ್ಥಗಳಿವೆ. ಭಾರತ ಮತ್ತು ಚೀನಾ ದೇಶದಲ್ಲಿ ಅತೀ ಹೆಚ್ಚು ಪುರಾಣಗಳಿದ್ದು ನೈತಿಕ ಮತ್ತು ಧಾರ್ಮಿಕ ಮೌಲ್ಯಗಳನ್ನು ಜನರಿಗೆ ಪರಿಣಾಮಕಾರಿಯಾಗಿ ತಲುಪಿಸುವುದೇ ಪುರಾಣಗಳ...
ಬೆಳ್ತಂಗಡಿ : ಕೊಯ್ಯೂರು ಗ್ರಾಮವನ್ನುಪಟ್ಟಣ ಪಂಚಾಯತ್ ಗೆ ಸೇರ್ಪಡೆಗೊಳಿಸರುವ ಆದೇಶವನ್ನು ಹಿಂಪಡೆಯವಂತೆ ರಾಜ್ಯ ಕೆ.ಪಿ.ಸಿ.ಸಿ.ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಮೂಲಕ ಸರ್ಕಾರಕ್ಕೆ ಸಲ್ಲಿಸುವಂತೆ ಕೊಯ್ಯೂರು ಗ್ರಾಮಸ್ಥರು ಮನವಿ...
ಬೆಳ್ತಂಗಡಿ : ಶ್ರೀ ವರಮಹಾಲಕ್ಷ್ಮಿ ಪೂಜ ಸಮಿತಿ ರಚನೆ ಹಾಗೂ ಪದಾಧಿಕಾರಿಗಳು ಆಯ್ಕೆ ಜು.16 ರಂದು ನಾಳ ಹಾಲು ಉತ್ಪಾದಕರ ಸಹಕಾರಿ ಸಂಘ ಸಭಾಭವನದಲ್ಲಿ ನಡೆಯಿತು. ನ್ಯಾಯತರ್ಪು...
ಬೆಳ್ತಂಗಡಿ : ಕೊಯ್ಯೂರು ಗ್ರಾಮವನ್ನುಪಟ್ಟಣ ಪಂಚಾಯತ್ ಗೆ ಸೇರ್ಪಡೆಗೊಳಿಸರುವ ಆದೇಶವನ್ನು ಹಿಂಪಡೆಯವಂತೆ ರಾಜ್ಯ ಕೆ.ಪಿ.ಸಿ.ಸಿ.ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಮೂಲಕ ಸರ್ಕಾರಕ್ಕೆ ಸಲ್ಲಿಸುವಂತೆ ಕೊಯ್ಯೂರು ಗ್ರಾಮಸ್ಥರು ಮನವಿ...
ಬೆಳ್ತಂಗಡಿ :ಅಖಿಲ ಭಾರತೀಯ ಲೆಕ್ಕ ಪರಿಶೋಧನಾ ಸಂಸ್ಥೆ 2024 ಇದರ ವತಿಯಿಂದ ಮೇ ತಿಂಗಳಿನಲ್ಲಿ ನಡೆದ ಸಿ.ಎ ಅಂತಿಮ ಪರೀಕ್ಷೆಯಲ್ಲಿ ಮುಂಡಾಜೆಯ ದಿ. ಶಿವರಾಮ ಗೊಲ್ಲ ಮತ್ತು...
ಬೆಳ್ತಂಗಡಿ: ಕೇರಳದ ಅತ್ಯಂತ ಪ್ರಾಚೀನ ಹಾಗೂ ವಿಶ್ವದ ಅತ್ಯಂತ ಸಿರಿವಂತ ದೇಗುಲಗಳ ಪೈಕಿ ಒಂದಾದ ತಿರುವನಂತಪುರದ ಶ್ರೀ ಪದ್ಮನಾಭ ಸ್ವಾಮಿ ದೇವಸ್ಥಾನದ ಪ್ರಧಾನ ಅರ್ಚಕರಾಗಿ ಕೊಕ್ಕಡ ಗ್ರಾಮದ...
ಕೊಳ್ಳೇಗಾಲ: ಮಲೆಮಹದೇಶ್ವರ ಬೆಟ್ಟ ವ್ಯಾಪ್ತಿಯ ತಾಳಬೆಟ್ಟದಲ್ಲಿ ಮಹದೇಶ್ವರ ಬೆಟ್ಟಕ್ಕೆ ಪೂಜೆ ಸಲ್ಲಿಸಲು ಕಾಲ್ನಡಿಗೆಯಲ್ಲಿ ತೆರಳುತ್ತಿದ್ದ ಒಂದೇ ಕುಟುಂಬದ ನಾಲ್ವರು ವಿಷ ಸೇವಿಸಿ, ಓರ್ವ ಮೃತಪಟ್ಟಿರುವ ಘಟನೆ ನಡೆದಿದೆ....
ಬೆಳ್ತಂಗಡಿ: ಉಜಿರೆ ಗ್ರಾಮದ ಮಾಚಾರು ಎಂಬಲ್ಲಿ ಜೂನ್ 2 ರಂದು ಮರಾಠಿ ನಾಯ್ಕ ಸಮುದಾಯದ ಅಶ್ವಥ್ ಎಂಬ ಯುವಕನ ಮೇಲೆ ನಡೆದ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ...
ಬಿಜೆಪಿ ಪತ್ರಿಕಾಗೋಷ್ಠಿ ಬೆಳ್ತಂಗಡಿ : ಬೆಳ್ತಂಗಡಿ ಅನೇಕ ನಾಯಕರುಗಳು ಶಾಸಕರಾಗಿ ಹೋದ ಕ್ಷೇತ್ರ ಆದರೆ ದ್ವೇಷ ರಾಜಕೀಯ ಇರಲಿಲ್ಲ. ವಸಂತ ಬಂಗೇರರು ಇರುವಾಗ...
© Copyright 2020 | Design: CRUST