ಗ್ರಾಮಾಂತರ ಸುದ್ದಿ

ದ.ಕ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಉಪಾಧ್ಯಕ್ಷರಾಗಿ ಪಿ.ಟಿ ಸೆಭಾಸ್ಟಿನ್ ನೇಮಕ

ಬೆ ಳ್ತಂಗಡಿ .:   ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್  ಅಲ್ಪಸಂಖ್ಯಾತ ಘಟಕದ ಉಪಾಧ್ಯಕ್ಷರಾಗಿ ಪಿ.ಟಿ ಸಬಾಸ್ಟಿನ್ ಅಮ್ಮಿನಡ್ಕ ಕಳೆಂಜ ನೇಮಕಗೊಂಡಿದ್ದಾರೆ.
ದ.ಕ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಶಾಹುಲ್ ಹಮೀದ್ ಅವರು ಈ ನೇಮಕವನ್ನು ಮಾಡಿ ಆದೇಶ ಹೊರಡಿಸಿದ್ದಾರೆ.
ಗ್ರಾ.ಪಂ.ಮಾಜಿ ಸದಸ್ಯ ರಾಗಿರುವ ಸೆಭಾಸ್ಟಿನ್ ಅವರು ಹಲವಾರು ಸಂಘ- ಸಂಸ್ಥೆಗಳಲ್ಲಿ ಸಕ್ರೀಯರಾಗಿ ಸೇವೆ ಸಲ್ಲಿಸುತ್ತಿದ್ದಾರೆ.

ನಿಮ್ಮದೊಂದು ಉತ್ತರ