ಗ್ರಾಮಾಂತರ ಸುದ್ದಿ

ಕಾಂಗ್ರೆಸ್ ಕಾಮಿ೯ಕ ಘಟಕದಿಂದ ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಭೇಟಿ

ಬೆಳ್ತಂಗಡಿ: ಕೆಪಿಸಿಸಿ ಕಾರ್ಮಿಕ ವಿಭಾಗ ಸಮಾಲೋಚನಾ ಸಭೆಯಲ್ಲಿ ರಾಜ್ಯ ಕಾರ್ಮಿಕ ಘಟಕದ ಕಾರ್ಯದರ್ಶಿ ಅಬ್ಧುಲ್ ರಹಿಮಾನ್ ಪಡ್ಪು ಇವರು ಭಾಗವಹಿಸಿ ರಾಜ್ಯ ಕಾಂಗ್ರೆಸ್ ಕಾರ್ಮಿಕ ಘಟಕದ ಅಧ್ಯಕ್ಷರು ಮತ್ತು ಪದಾಧಿಕಾರಿಗಳ ಜೊತೆ ಕೆಪಿಸಿಸಿ ಅಧ್ಯಕ್ಷರಾದ ಡಿ ಕೆ ಶಿವಕುಮಾರ್ ರವರನ್ನು ಭೇಟಿ ಮಾಡಿದರು.

ನಿಮ್ಮದೊಂದು ಉತ್ತರ