ಗ್ರಾಮಾಂತರ ಸುದ್ದಿ

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರ ದಲ್ಲಿ ಸ್ವಚ್ಛತಾ ಕಾರ್ಯಕ್ರಮ

ಮಡಂತ್ಯಾರು ವಲಯ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರ ದಲ್ಲಿ ಸ್ವಚ್ಛತಾ ಕಾರ್ಯಕ್ರಮ ನಡೆಯಿತು ಈ ಕಾರ್ಯಕ್ರಮದಲ್ಲಿ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಪ್ರಭಾಕರ ಶೆಟ್ಟಿ ಉಪ್ಪಡ್ಕ ಮತ್ತು ವ್ಯವಸ್ಥಾಪನ ಸಮಿತಿ ಸದಸ್ಯರು ಮತ್ತು ಗ್ರಾಮ

ಪಂಚಾಯಿತಿ ಉಪಾಧ್ಯಕ್ಷರಾದ ಪ್ರದೀಪ್ ಶೆಟ್ಟಿ ಒಕ್ಕೂಟದ ಅಧ್ಯಕ್ಷರಾದ ಸುಮಂಗಲ ಪ್ರಭು ಮೇಲ್ವಿಚಾರಕರಾದ ಮಧುಕಿರನ್ ಸ್ವಚ್ಛತಾ ಸೇನಾನಿ ಜಯರಾಮ್ ಶೆಟ್ಟಿ ಕಿನ್ನಿಗೋಳಿ ಸೇವಾ ಪ್ರತಿನಿಧಿಗಳಾದ ಜಾನಕಿ ಮತ್ತು ಅನುಷಾ ಮತ್ತು ಒಕ್ಕೂಟದ ಪದಾಧಿಕಾರಿಗಳು ಭಾಗವಹಿಸಿದ್ದರು 24ನೇ ಸ್ವಚ್ಛತಾ ಕಾರ್ಯಕ್ರಮ ನಡೆಯಿತು

ನಿಮ್ಮದೊಂದು ಉತ್ತರ