ತೆಕ್ಕಾರು ಗ್ರಾಮ ಪಂಚಯತ್ ವ್ಯಾಪ್ತಿಯ ಕಟ್ಟಡ ಕಾರ್ಮಿಕರಿಗೆ ಎಂ ಎಲ್ ಸಿ ಕೆ ಹರೀಶ್ ಕುಮಾರ್ ಇವರ ನೇತೃತ್ವದಲ್ಲಿ ಆಹಾರ ಕೆಟ್ ವಿತರಿಸಲಾಯಿತು . ಕಾರ್ಯಕ್ರಮದ ಅಧ್ಯಕ್ಷತೆಯನ್ನು ತೆಕ್ಕಾರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಅಬ್ದುಲ್ ರಜಾಕ್ ವಹಿಸಿದರು ಕಾರ್ಯಕ್ರಮದಲ್ಲಿ ಉಪಾಧ್ಯಕ್ಷರಾದ ಕೆ .ಪುಷ್ಪ ಸದಸ್ಯರಾದ ಶೇಖರ್ ಪೂಜಾರಿ ,ಅನ್ವರ್, ನೆಬಿಸ ಯಮುನಾ, ಐಸಮ್ಮ ರಹಾಯಾನ ಮತ್ತು ಪಂಚಾಯತ್ ಅಭಿವೃದ್ಧಿ ಅಧಿಕಾರಿ ಜಿ.ಎಸ್ ಸುಮಯ್ಯ ಉಪಸ್ಥಿತಿಯಲ್ಲಿ 48 ಕಟ್ಟಡ ಕಾರ್ಮಿಕರಿಗೆ ಕಿಟ್ ವಿತರಣೆಯನ್ನು ಮಾಡಲಾಯಿತು.