ಗ್ರಾಮಾಂತರ ಸುದ್ದಿ

ಅಳದಂಗಡಿ ಶ್ರೀ ಸತ್ಯದೇವತೆ ದೈವಸ್ಥಾನದಲ್ಲಿ ಪುಸ್ತಕ ವಿತರಣಾ ಕಾರ್ಯಕ್ರಮ

ಅಳದಂಗಡಿ ಶ್ರೀ ಸತ್ಯದೇವತೆ ದೈವಸ್ಥಾನದಲ್ಲಿ ಪುಸ್ತಕ ವಿತರಣಾ ಕಾರ್ಯಕ್ರಮ ನಡೆಯಿತು
ಸರ್ವಧರ್ಮ ಸಮನ್ವಯತೆ ಸಾರುವ ಅಳದಂಗಡಿ ಅರಮನೆ ನಗರಿಯಲ್ಲಿ
ಜಾತಿ ಧರ್ಮ ಮತ ಭೇದವಿಲ್ಲದೆ ಎಲ್ಲಾ ಧರ್ಮದ ವಿದ್ಯಾರ್ಥಿಗಳಿಗೂ ಪುಸ್ತಕ ವಿತರಣೆ ಮಾಡಲಾಯಿತು.

ನಿಮ್ಮದೊಂದು ಉತ್ತರ