ಗ್ರಾಮಾಂತರ ಸುದ್ದಿ

ರಾಜ್ಯ ಸರಕಾರದ ಇಂಧನ ಸಚಿವ ಸುನಿಲ್ ಕುಮಾರ್ ಧರ್ಮಸ್ಥಳ ಕ್ಷೇತ್ರಕ್ಕೆ ಭೇಟಿ

ಧರ್ಮಸ್ಥಳ: ಕರ್ನಾಟಕ ರಾಜ್ಯ ಸರ್ಕಾರದ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ. ಸುನಿಲ್ ಕುಮಾರ್ ರವರು ಅ.16ರಂದು ಧರ್ಮಸ್ಥಳಕ್ಕೆ ಕ್ಷೇತ್ರಕ್ಕೆ ಭೇಟಿ ನೀಡಿ ಶ್ರೀಮಂಜುನಾಥ ಸ್ವಾಮಿ ದೇವರ ದರ್ಶನ ಪಡೆದರು.


ಬಳಿಕ ಕ್ಷೇತ್ರದ ಧರ್ಮಾಧಿಕಾರಿ ಡಾ. ಡಿ.ವೀರೇಂದ್ರ ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿ, ಅವರ ಆಶೀರ್ವಾದ ಪಡೆದರು. ಈ ಸಂದರ್ಭದಲ್ಲಿ ಶಾಸಕ ಹರೀಶ್ ಪೂಂಜ,
ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್ ಧರ್ಮಸ್ಥಳದ ಡಿ.ಸುರೇಂದ್ರ ಹೆಗ್ಡೆ,

ಕನಾ೯ಟಕ ರಾಜ್ಯ ಜೈನ ಸ್ವಯಂ ಸೇವಕ ಸಂಘದ ರಾಜ್ಯಧ್ಯಕ್ಷ ನೇಮಿರಾಜಆರಿಗಾ,ಮೊದಲಾದವರು
ಉಪಸ್ಥಿತರಿದ್ದರು.

ನಿಮ್ಮದೊಂದು ಉತ್ತರ