ಗ್ರಾಮಾಂತರ ಸುದ್ದಿ

ಕಳಿಯ ಗ್ರಾಮದ 152ನೇ ಬೂತ್ ನ ಅಧ್ಯಕ್ಷರ ಮನೆಗೆ ನಾಮ ಫಲಕ ಅಳವಡಿಕೆ

ಕುವೆಟ್ಟು: ಬಿಜೆಪಿ ರಾಜ್ಯ ಅಧ್ಯಕ್ಷರಾದ ನಳಿನ್ ಕುಮಾರ್ ಕಟೀಲ್ ಅವರ ಆಶಯದಂತೆ ಪ್ರತೀ ಬೂತ್ ಅಧ್ಯಕ್ಷರ ಮನೆಗಳಿಗೆ ನಾಮಫಲಕ ಅಳವಡಿಕೆ ಕಾರ್ಯಕ್ರಮದ ಅಂಗವಾಗಿ ಇಂದು ಬೆಳ್ತಂಗಡಿ ತಾಲೂಕಿನ ಕುವೆಟ್ಟು ಮಹಾಶಕ್ತಿ ಕೇಂದ್ರದ ಕಳಿಯ ಗ್ರಾಮದ 152ನೇ ಬೂತ್ ನ ಅಧ್ಯಕ್ಷರಾದ ದಿವಾಕರ ಮೆದಿನ ಇವರ ಮನೆಗೆ ನಾಮ ಫಲಕ ಅಳವಡಿಸಲಾಯಿತು.

ಕಾರ್ಯಕ್ರಮದಲ್ಲಿ ಮಂಡಲ ಅಧ್ಯಕ್ಷರಾದ ಜಯಂತ್ ಕೋಟ್ಯಾನ್ ಹಾಗೂ ಮಂಡಲ ಪ್ರಧಾನ ಕಾರ್ಯದರ್ಶಿಗಳಾ‌ದ ಗಣೇಶ್ ಗೌಡ ನಾವೂರು ಹಾಗೂ ಸ್ಥಳೀಯ ಬಿಜೆಪಿ ಪದಾಧಿಕಾರಿಗಳು ಜೊತೆಗಿದ್ದರು.

 

ನಿಮ್ಮದೊಂದು ಉತ್ತರ