ಗ್ರಾಮಾಂತರ ಸುದ್ದಿ

ನಾವೂರು ಗ್ರಾ.ಪಂ : ಕಾರ್ಮಿಕರಿಗೆ ಇಮ್ಯೂನಿಟಿ ಬೂಸ್ಟರ್ ಕಿಟ್ ವಿತರಣೆ ,

ನಾವೂರು: ಗ್ರಾಮ ಪಂಚಾಯತ್ ನಾವೂರು
ನಲ್ಲಿ 18 ರಂದು ಕಾರ್ಮಿಕ ಕಲ್ಯಾಣ ಇಲಾಖೆಯ ವತಿಯಿಂದ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರಿಗೆ ಇಮ್ಯೂನಿಟಿ ಬೂಸ್ಟರ್ ಕಿಟ್ , ಸುರಕ್ಷಾ ಮತ್ತು ನೈರ್ಮಲ್ಯೀಕರಣದ ಒಟ್ಟು 85 ಕಿಟ್ ವಿತರಣೆ ಮಾಡಲಾಯಿತು.

ಸದ್ರಿ ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ನ ಅಧ್ಯಕ್ಷರಾದ  ಗಣೇಶ್ ಗೌಡ, ಉಪಾಧ್ಯಕ್ಷರಾದ ಶ್ರೀಮತಿ ಸುನಂದ,ಗ್ರಾಮ ಪಂಚಾಯತ್ ಸರ್ವಸದಸ್ಯರು, ಪಂಚಾಯಿತಿ ಅಭಿವೃದ್ಧಿ

ಅಧಿಕಾರಿಯವರು ಹಾಗೂ ಕಾರ್ಯದರ್ಶಿ ಮತ್ತು ಸಿಬ್ಬಂಧಿ ವರ್ಗದವರು ಉಪಸ್ಥಿತರಿದ್ದರು.

ನಿಮ್ಮದೊಂದು ಉತ್ತರ