ಗ್ರಾಮಾಂತರ ಸುದ್ದಿ

ಶ್ರೀ ಆದಿನಾಗಬ್ರಹ್ಮ ಮೊಗೇರ್ಕಳ ದೈವಸ್ಥಾನ ಶ್ರೀ ಕ್ಷೇತ್ರ ಎರ್ನೋಡಿ: ನೇಮೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

l ಉಜಿರೆ: ಶ್ರೀ ಆದಿನಾಗಬ್ರಹ್ಮ ಮೊಗೇರ್ಕಳ ದೈವಸ್ಥಾನ ಶ್ರೀ ಕ್ಷೇತ್ರ ಎರ್ನೋಡಿಯ ಈ ವರ್ಷದ ನೇಮೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ಮಾ.6 ರಂದು ನಡೆಯಿತು.
ಮೋಹನ್ ಶೆಟ್ಟಿಗಾರ್ ಇವರು ಆಮಂತ್ರಣ ಪತ್ರಿಕೆ ಬಿಡುಗಡೆ ಮಾಡಿದರು, ಸಭೆಯಲ್ಲಿ ಅಡಳಿತ ಮೊಕ್ತೇಸರರಾದ ಯು.ಬಾಬು ಮೊಗೇರ ಎರ್ನೋಡಿ, ಸಂಜೀವ ಶೆಟ್ಟಿ ಕುಂಟಿನಿ, ಪೂವಯ್ಯ ಕೆನೆರಾ, ನೋಣಯ್ಯ ಪೂಂಜಾಲಕಟ್ಟೆ, ಅಮ್ಮು ಎರ್ನೋಡಿ, ಹಾಗೂ ಕ್ಷೇತ್ರದ ಸರ್ವ ಸದಸ್ಯರು ಹಾಜರಿದ್ದರು.

 

ನಿಮ್ಮದೊಂದು ಉತ್ತರ