ಗ್ರಾಮಾಂತರ ಸುದ್ದಿ

ಮಾಯಿಲಕೋಟೆ ದೈವಸ್ಥಾನಕ್ಕೆ ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್ ಭೇಟಿ

ಕೊಕ್ಕಡ: ಮೇ 11 ರಿಂದ ಮೇ 13 ರವರೆಗೆ ಕೊಕ್ಕಡ ಸೀಮೆ ಮಾಯಿಲಕೋಟೆ ದೈವ ಸನ್ನಿಧಿಯಲ್ಲಿ ದೈವಗಳ ಪ್ರತಿಷ್ಠಾ ಮಹೋತ್ಸವ ಮತ್ತು ನೇಮೋತ್ಸವ ನಡೆಯಲಿದ್ದು, ದೈವಸ್ಥಾನಕ್ಕೆ ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್ ಮೇ.2 ರಂದು ಭೇಟಿ ನೀಡಿ ದೈವಸ್ಥಾನವನ್ನು ವೀಕ್ಷಿಸಿದರು.


ಈ ಸಂದರ್ಭದಲ್ಲಿ ಪ್ರತಿಷ್ಠಾ ಮಹೋತ್ಸವದ ಅಧ್ಯಕ್ಷ ಕುಶಾಲಪ್ಪ ಗೌಡ ಪೂವಾಜೆ, ಗ್ರಾ.ಪಂ ಅಧ್ಯಕ್ಷ ಯೋಗೀಶ ಆಲಂಬಿಲ, ಇಂಜಿನಿಯರ್ ಚಂದ್ರಹಾಸ ಕನ್ಯಾಡಿ, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ರಾಮಕೃಷ್ಣ   ಉಪಾಧ್ಯಕ್ಷ ಜಯರಾಮ ಗೌಡ ಹಾರ ಉಪಸ್ಥಿತರಿದ್ದರು.

 

ನಿಮ್ಮದೊಂದು ಉತ್ತರ