ಗ್ರಾಮಾಂತರ ಸುದ್ದಿ

ಉಪ್ಪಿನಂಗಡಿ ಪೊಲೀಸ್ ಠಾಣೆಯ ನಾಗೇಶ್ ಬುಡ್ರಿ ಧರ್ಮಸ್ಥಳಕ್ಕೆ ವರ್ಗಾವಣೆ

ಧರ್ಮಸ್ಥಳ: ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಕಳೆದ ಆರು ವರ್ಷಗಳಿಂದ ಪೊಲೀಸ್  ಕಾನ್ಸ್ಟೇಬಲ್ಆಗಿ ‌  ಕಾರ್ಯನಿರ್ವಹಿಸುತ್ತಿದ್ದ ನಾಗೇಶ್ ಬುಡ್ರಿ ಧರ್ಮಸ್ಥಳ ಠಾಣೆಗೆ ವರ್ಗಾವಣೆಗೊಂಡಿದ್ದಾರೆ.‌ ಅವರು ಜೂ.೨೪ರಂದು ಧರ್ಮಸ್ಥಳಕ್ಕೆ ಆಗಮಿಸಿದ್ದಾರೆ. ತಮ್ಮ ಪ್ರಾಮಾಣಿಕ ಸೇವೆಯಿಂದ ಉಪ್ಪಿನಂಗಡಿ ಪರಿಸರದಲ್ಲಿ ಜನರ ಪ್ರೀತಿ- ವಿಶ್ವಾಸಕ್ಕೆ ಪಾತ್ರರಾಗಿದ್ದಾರೆ.

ನಿಮ್ಮದೊಂದು ಉತ್ತರ