ಬೆಳ್ತಂಗಡಿ: ಸರಕಾರಿ ಪದವಿಪೂರ್ವ ಕಾಲೇಜು ಸುಳ್ಯ ಇಲ್ಲಿ ನಡೆದ ದ. ಕ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿಯ ಪ್ರಾಥಮಿಕ ಶಾಲಾ ವಿಭಾಗದ ಆಶುಭಾಷಣ ಸ್ಪರ್ಧೆಯಲ್ಲಿ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಅಂಡೆತಡ್ಕ ಇಲ್ಲಿಯ 6ನೇ ತರಗತಿ ವಿದ್ಯಾರ್ಥಿ ಮನ್ವಿತ್. ಪಿ ತೃತೀಯ ಸ್ಥಾನ ಗಳಿಸಿರುತ್ತಾನೆ. ಇವನು ಇಳಂತಿಲ ಎನ್ಮಾಡಿಯ ಪದ್ಮನಾಭ ಕುಲಾಲ್, ಧನ್ಯಾ ದಂಪತಿಯ ಪುತ್ರ.