ಬೆಳ್ತಂಗಡಿ :ದ.ಕ.ಜಿಲ್ಲೆಯಲ್ಲಿ ಜೂ.21ರಿಂದ ಲಾಕ್‌ಡೌನ್ ಸಡಿಲಿಕೆ ಮಾಡಲಾಗಿದ್ದು, ಬೆಳಗ್ಗೆ 7ರಿಂದ ಮಧ್ಯಾಹ್ನ 1ರವರೆಗೆ ಅಗತ್ಯ ಸಾಮಗ್ರಿಗಳ ಖರೀದಿಗೆ ಅವಕಾಶ ಕಲ್ಪಿಸಲಾಗಿದೆ ಎಂದುದ.ಕ.ಜಿಲ್ಲಾಧಿಕಾರಿ ಡಾ. ರಾಜೇಂದ್ರ
ಕೆ.ವಿ. ತಿಳಿಸಿದ್ದಾರೆ.
ಜೂನ್ 28ರವರೆಗೆ ಅಥವಾ ಜುಲೈ 5ರ ವರೆಗೆ ಲಾಕ್‌ಡೌನ್ಸಡಿಲಿಕೆ ಬಗ್ಗೆ ಇನ್ನೂ ನಿರ್ಧರಿಸಿಲ್ಲ. ಪರಿಸ್ಥಿತಿಯನ್ನುಅವಲೋಕಿಸಿ
ಬಗ್ಗೆ ಮುಂದಿನ ದಿನಗ ನಿರ್ಧರಿಸಲಾಗುವುದು ಎಂದು ಡಿಸಿ ಸ್ಪಷ್ಟಪಡಿಸಿದ್ದಾರೆ.