ರಾಜ್ಯ ವಾರ್ತೆ

ನಾಳೆಯಿಂದ ಆನ್ ಲಾಕ್ 4.0 ಜಾರಿ: ಸಿನಿಮಾ ಮಂದಿರ, ಕಾಲೇಜು ಆಂಭಕ್ಕೆ ನಿಧಾ೯ರ

ಬೆಳ್ತಂಗಡಿ: ನಾಳೆಯಿಂದಲೇ ರಾಜ್ಯಾದ್ಯಂತ ಸಿನಿಮಾ ಥಿಯೇಟರ್ ಗಳು ಪ್ರೇಕ್ಷಕರಿಗೆ ತೆರೆಯಲ್ಲಿ
ದ್ದು,ಜುಲೈ 26 ರಿಂದ ಪದವಿ ಕಾಲೇಜು ಪ್ರಾರಂಭಕ್ಕೆ ತೀರ್ಮಾನಿಸಲಾಗಿದೆ.
ಇಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ನೇತೃತ್ವದಲ್ಲಿ ಅನ್ ಲಾಕ್ 4.0 ಮಾರ್ಗಸೂಚಿ
ಕ್ರಮಗಳ ಜಾರಿ ಕುರಿತಂತೆ ಮಹತ್ವದ ಸಭೆಯನ್ನು ನಡೆಸಿದರು. ಈ ಸಭೆಯಲ್ಲಿ ಸಿನಿಮಾ ಥಿಯೇಟರ್ ಗಳನ್ನು ಶೇ.50ರಷ್ಟು ಸೀಟುಗಳ ಭರ್ತಿಯೊಂದಿಗೆ ನಾಳೆಯಿಂದ ತೆರೆಯೋದಕ್ಕೆ ಅವಕಾಶ ನೀಡಿದೆ. ಅಲ್ಲದೇ ನಾಳೆಯಿಂದ ನೈಟ್ ಕರ್ಪ್ಯೂನಲ್ಲೂ ಬದಲಾವಣೆ ಮಾಡಲಾಗಿದ್ದು, ರಾತ್ರಿ 10 ಗಂಟೆ
ಯಿಂದ ಬೆಳಿಗ್ಗೆ 5 ಗಂಟೆಯವರೆಗೆ ನೈಟ್ ಕರ್ಪ್ಯೂ ಜಾರಿಗೊಳಿಸಿದೆ
ಜುಲೈ.26ರಿಂದ ಪದವಿ ತರಗತಿಗಳನ್ನು ತೆರೆಯೋ
ದಕ್ಕೂಅವಕಾಶನೀಡಲಾಗಿದೆ. ಕಾಲೇಜು ತರಗತಿಗಳಿಗೆ ಹಾಜರಾಗುವಂತವಿದ್ಯಾರ್ಥಿಗಳಿಗೆ, ಉಪನ್ಯಾಸಕರಿಗೆ ಹಾಗೂ ಸಿಬ್ಬಂದಿಗಳಿಗೆ ಕೊರೋನಾ ಲಸಿಕೆ ಪಡೆಯದು ಕಡ್ಡಾಯ
ಗೊಳಿಸಿದೆ.
ಈ ಮೂಲಕ ರಾಜ್ಯದಲ್ಲಿ ಜುಲೈ.26ರಿಂದ ಪದವಿ ತರಗತಿಗಳನ್ನು ತೆರೆಯೋದಕ್ಕೂ ಅವಕಾಶ ನೀಡಲಾಗಿದೆ. ಕಾಲೇಜು ತರಗತಿಗಳಿಗೆ ಹಾಜರಾಗುವಂತ ವಿದ್ಯಾರ್ಥಿಗಳಿಗೆ, ಉಪನ್ಯಾಸಕರಿಗೆ ಹಾಗೂ ಸಿಬ್ಬಂದಿಗಳಿಗೆ ಕೊರೋನಾ ಲಸಿಕೆ ಪಡೆಯೋದು ಕಡ್ಡಾಯಗೊಳಿಸಿದೆ. ಈ ಮೂಲಕ ರಾಜ್ಯದಲ್ಲಿ ಪದವಿ ಕಾಲೇಜು, ಸಿನಿಮಾ ಮಂದಿರಗ
ಳನ್ನು ತೆರೆಯೋದಕ್ಕೆ ಇಂದಿನ ಸಿಎಂ ಯಡಿಯೂರಪ್ಪ ನೇತೃತ್ವದ ಸಭೆಯಲ್ಲಿ ನಿರ್ಧಾರ ಕೈಗೊಂಡಿದೆ.

:

ನಿಮ್ಮದೊಂದು ಉತ್ತರ