ರಾಜ್ಯ ವಾರ್ತೆ

ಕನಾ೯ಟಕ ರಾಜ್ಯದ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ

ಬೆಳ್ತಂಗಡಿ : ಕನಾ೯ಟಕ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ನೇಮಕ
ಇಂದು ನಡೆದ ಶಾಸಕಾಂಗ ಸಭೆಯಲ್ಲಿ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಬಸವರಾಜ ಬೊಮ್ಮಾಯಿ ಅವರನ್ನು ಸೂಚಿಸಿದರು ಇದಕ್ಕೆ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಸೂಚನೆ ನೀಡಿದರು

ನಿಮ್ಮದೊಂದು ಉತ್ತರ