ಬೆಂಗಳೂರು: ರಾಜ್ಯದಲ್ಲಿ ಬುಧವಾರ 357 ಹೊಸ ಕೊರೋನ ಪ್ರಕರಣಗಳು ದೃಢವಾಗಿವೆ. 10 ಜನರು ಸೋಂಕಿಗೆ ಬಲಿಯಾಗಿದ್ದು, 438 ಜನರು ಗುಣಮುಖರಾಗಿದ್ದಾರೆ.
ರಾಜ್ಯದಲ್ಲಿ ಈಗಾಗಲೇ ಒಟ್ಟು ಸೋಂಕಿತರ ಸಂಖ್ಯೆ 29,82,089ಕ್ಕೆ ತಲುಪಿದೆ. ಇಲ್ಲಿಯವರೆಗೆ ಒಟ್ಟು ಸಾವಿನ ಸಂಖ್ಯೆ 37,916ಕ್ಕೆ ತಲುಪಿದೆ.
ಒಟ್ಟು ಸಕ್ರಿಯ ಕೊರೋನ ಪ್ರಕರಣ ಸಂಖ್ಯೆ
9,621ಕ್ಕೆ ಏರಿಕೆಯಾಗಿದ್ದು, ಸೋಂಕಿತರು
ಆಸ್ಪತ್ರೆ, ಕೊರೋನ ಕೇರ್ ಸೆಂಟರ್ ಹಾಗೂ
ಮನೆಗಳಲ್ಲಿ ಚಿಕಿತ್ಸೆ ಮತ್ತು ಆರೈಕೆಯಲ್ಲಿದ್ದಾರೆ.
10 ಸೋಂಕಿತರ ಬಲಿ: ಬೆಳಗಾವಿ 1,
ಬೆಂಗಳೂರು ನಗರ 5, ದಕ್ಷಿಣ ಕನ್ನಡ 1,
ದಾವಣಗೆರೆ 1, ಹಾವೇರಿ 1, ತುಮಕೂರು
ಜಿಲ್ಲೆಯಲ್ಲಿ ಒಬ್ಬರು ಸಾವನ್ನಪ್ಪಿದ್ದಾರೆ.
ಎಲ್ಲೆಲ್ಲಿ ಎಷ್ಟು: ರಾಜ್ಯದಲ್ಲಿ ಹೊಸದಾಗಿ 357
ಪ್ರಕರಣಗಳು ದೃಢವಾಗಿದ್ದು, ಅದರಲ್ಲಿ
ಬೆಳಗಾವಿ 5, ಬೆಂಗಳೂರು ಗ್ರಾಮಾಂತರ 2,
ಬೆಂಗಳೂರು ನಗರ 140, ಬೀದರ್ 2,
ಚಾಮರಾಜನಗರ 4, ಚಿಕ್ಕಬಳ್ಳಾಪುರ 1,
ಚಿಕ್ಕಮಗಳೂರು 14, ಚಿತ್ರದುರ್ಗ 1, ದಕ್ಷಿಣ
ಕನ್ನಡ 35, ದಾವಣಗೆರೆ 1, ಧಾರವಾಡ 2, ಗದಗ
1, ಹಾಸನ 26, ಕೊಡಗು 9, ಕೋಲಾರ 8,
ಕೊಪ್ಪಳ 1, ಮಂಡ್ಯ 9, ಮೈಸೂರು 21,
ರಾಯಚೂರು 2, ರಾಮನಗರ 2, ಶಿವಮೊಗ್ಗ 9,
ತುಮಕೂರು 27, ಉಡುಪಿ 16, ಉತ್ತರ ಕನ್ನಡ
ಒಟ್ಟು ಸಕ್ರಿಯ ಕೊರೋನ ಪ್ರಕರಣ ಸಂಖ್ಯೆ
9,621ಕ್ಕೆ ಏರಿಕೆಯಾಗಿದ್ದು, ಸೋಂಕಿತರು
ಆಸ್ಪತ್ರೆ, ಕೊರೋನ ಕೇರ್ ಸೆಂಟರ್ ಹಾಗೂ
ಮನೆಗಳಲ್ಲಿ ಚಿಕಿತ್ಸೆ ಮತ್ತು ಆರೈಕೆಯಲ್ಲಿದ್ದಾರೆ.
10 ಸೋಂಕಿತರ ಬಲಿ: ಬೆಳಗಾವಿ 1,
ಬೆಂಗಳೂರು ನಗರ 5, ದಕ್ಷಿಣ ಕನ್ನಡ 1,
ದಾವಣಗೆರೆ 1, ಹಾವೇರಿ 1, ತುಮಕೂರು
ಜಿಲ್ಲೆಯಲ್ಲಿ ಒಬ್ಬರು ಸಾವನ್ನಪ್ಪಿದ್ದಾರೆ.
ಎಲ್ಲೆಲ್ಲಿ ಎಷ್ಟು: ರಾಜ್ಯದಲ್ಲಿ ಹೊಸದಾಗಿ 357
ಪ್ರಕರಣಗಳು ದೃಢವಾಗಿದ್ದು, ಅದರಲ್ಲಿ
ಬೆಳಗಾವಿ 5, ಬೆಂಗಳೂರು ಗ್ರಾಮಾಂತರ 2,
ಬೆಂಗಳೂರು ನಗರ 140, ಬೀದರ್ 2,
ಚಾಮರಾಜನಗರ 4, ಚಿಕ್ಕಬಳ್ಳಾಪುರ 1,
ಚಿಕ್ಕಮಗಳೂರು 14, ಚಿತ್ರದುರ್ಗ 1, ದಕ್ಷಿಣ
ಕನ್ನಡ 35, ದಾವಣಗೆರೆ 1, ಧಾರವಾಡ 2, ಗದಗ
1, ಹಾಸನ 26, ಕೊಡಗು 9, ಕೋಲಾರ 8,
ಕೊಪ್ಪಳ 1, ಮಂಡ್ಯ 9, ಮೈಸೂರು 21,
ರಾಯಚೂರು 2, ರಾಮನಗರ 2, ಶಿವಮೊಗ್ಗ 9,
ತುಮಕೂರು 27, ಉಡುಪಿ 16, ಉತ್ತರ ಕನ್ನಡ
13, ವಿಜಯಪುರ ಜಿಲ್ಲಿಯಲ್ಲಿ 6 ಪ್ರಕರಣ ಪತ್ತೆಯಾಗಿವೆ. ಬೆಂಗಳೂರಿನಲ್ಲಿ ಬುಧವಾರ 140 ಜನರಿಗೆ ಕೊರೋನ ಸೋಂಕು ದೃಢಪಟ್ಟಿದ್ದು, 5 ಮಂದಿ ಸೋಂಕಿಗೆ ಬಲಿ ಯಾಗಿದ್ದಾರೆ.