ಬೆಳ್ತಂಗಡಿ : ಕರ್ನಾಟಕ ರಾಜ್ಯದಲ್ಲಿ ಇಂದು
(ಅಕ್ಟೋಬರ್ 16) ಹೊಸದಾಗಿ 264
ಜನರಿಗೆ ಕೊರೊನಾ ಸೋಂಕು ದೃಢವಾಗಿದೆ.
ಈ ಮೂಲಕ, ರಾಜ್ಯದಲ್ಲಿ ಕೊರೊನಾ
ಸೋಂಕಿತರ ಸಂಖ್ಯೆ 29,83,133 ಕ್ಕೆ
ಏರಿಕೆಯಾಗಿದೆ. ಸೋಂಕಿತರ ಪೈಕಿ
29,35,659 ಜನ ಗುಣಮುಖರಾಗಿ
ಡಿಸ್ಟಾರ್ಜ್ ಹೊಂದಿದ್ದಾರೆ. ರಾಜ್ಯದಲ್ಲಿ
ಇಂದು ಕೊರೊನಾ ಸೋಂಕಿನಿಂದ 6 ಜನರ
ಸಾವು ಸಂಭವಿಸಿದೆ. ಅದರಂತೆ, ರಾಜ್ಯದಲ್ಲಿ
ಈವರೆಗೆ ಕೊರೊನಾದಿಂದ 37,937 ಜನ
ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ 9,508
ಜನರಲ್ಲಿ ಕೊರೊನಾ ಸೋಂಕು
ಸಕ್ರಿಯವಾಗಿದೆ.
ಬೆಂಗಳೂರಿನಲ್ಲಿ ಇಂದು ಒಂದೇ ದಿನ 121
ಜನರಿಗೆ ಕೊವಿಡ್-19 ಸೋಂಕು ದೃಢಪಟ್ಟಿದೆ.
ಈ ಮೂಲಕ, ಬೆಂಗಳೂರಲ್ಲಿ ಕೊರೊನಾ
ಪೀಡಿತರ ಸಂಖ್ಯೆ 12,49,245 ಕ್ಕೆ
ಏರಿಕೆಯಾಗಿದೆ. 12,49,245 ಸೋಂಕಿತರ ಪೈಕಿ
12,26,303 ಜನರು ಗುಣಮುಖರಾಗಿದ್ದಾರೆ.
ರಾಜ್ಯ ರಾಜಧಾನಿಯಲ್ಲಿ ಇಂದು ಕೊರೊನಾ
ಸೋಂಕಿನಿಂದ 3 ಮಂದಿ ಸಾವನ್ನಪ್ಪಿದ್ದಾರೆ.
ಅದರಂತೆ, ನಗರದಲ್ಲಿ ಕೊರೊನಾದಿಂದ
ಈವರೆಗೆ 16,209 ಜನರ ಸಾವು ಸಂಭವಿಸಿದೆ.
ಬೆಂಗಳೂರಲ್ಲಿ 6,732 ಜನರಲ್ಲಿ ಕೊರೊನಾ
ಸೋಂಕು ಸಕ್ರಿಯವಾಗಿದೆ.
ಜಿಲ್ಲಾವಾರು ಕೊರೊನಾ ಪ್ರಕರಣಗಳ
ವಿವರ:ಬಾಗಲಕೋಟೆ 0, ಬಳ್ಳಾರಿ 0, ಬೆಳಗಾವಿ 0 ಬೆಂಗಳೂರು ಗ್ರಾಮಾಂತರ 5, ಬೆಂಗಳೂರು
ನಗರ 121, ಬೀದರ್ 0, ಚಾಮರಾಜನಗರ 1,
ಚಿಕ್ಕಬಳ್ಳಾಪುರ 1, ಚಿಕ್ಕಮಗಳೂರು 9,
ಚಿತ್ರದುರ್ಗ 0, ದಕ್ಷಿಣ ಕನ್ನಡ 34, ದಾವಣಗೆರೆ 0,
ಜಿಲ್ಲಾವಾರು ಕೊರೊನಾ ಪ್ರಕರಣಗಳವಿವರ:
ಬಾಗಲಕೋಟೆ 0, ಬಳ್ಳಾರಿ 0, ಬೆಳಗಾವಿ 0, ಬೆಂಗಳೂರು ಗ್ರಾಮಾಂತರ 5, ಬೆಂಗಳೂರು ನಗರ 121, ಬೀದರ್ 0, ಚಾಮರಾಜನಗರ 1, ಚಿಕ್ಕಬಳ್ಳಾಪುರ 1, ಚಿಕ್ಕಮಗಳೂರು 9, ಚಿತ್ರದುರ್ಗ 0, ದಕ್ಷಿಣ ಕನ್ನಡ 34, ದಾವಣಗೆರೆ 0, ಧಾರವಾಡ 0, ಗದಗ 0, ಹಾಸನ 16, ಹಾವೇರಿ 1, ಕಲಬುರಗಿ 1, ಕೊಡಗು 12, ಕೋಲಾರ 7, ಕೊಪ್ಪಳ 0, ಮಂಡ್ಯ 7, ಮೈಸೂರು 21, ರಾಯಚೂರು 1, ರಾಮನಗರ 2, ಶಿವಮೊಗ್ಗ 5, ತುಮಕೂರು 6, ಉಡುಪಿ 10, ಉತ್ತರ ಕನ್ನಡ 3, ವಿಜಯಪುರ 0, ಯಾದಗಿರಿ ಜಿಲ್ಲೆಯಲ್ಲಿ 1 ಕೊವಿಡ್ 19 ಪ್ರಕರಣಗಳು ದಾಖಲಾಗಿವೆ.