ಬೆಳ್ತಂಗಡಿ: ಕನ್ನಡ ಚಿತ್ರರಂಗದ ಮೇರು ನಟ ಡಾ| ರಾಜ್ ಕುಮಾರ್ ಪುತ್ರ ಪವರ್ ಸ್ಟಾರ್ ಪುನಿತ್ ರಾಜ್ ಕುಮಾರ್ ಆರೋಗ್ಯದಲ್ಲಿ ತೀವ್ರ ಏರುಪೇರಾಗಿದ್ದು, ಅ 29 ರಂದು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ಬೆಂಗಳೂರಿನ ವಿಕ್ರಮ್ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ.
ತಜ್ಞ ವೈದ್ಯರ ತಂಡ ಅಪ್ಪುಗೆ ಚಿಕಿತ್ಸೆ ಮುಂದುವರಿಸಿದ್ದಾರೆ. ಸುದ್ದಿ ತಿಳಿಯುತ್ತಿದ್ದಂತೆ ವಿಕ್ರಂ ಆಸ್ಪತ್ರೆ ಬಳಿ ಅಪ್ಪು ಅಭಿಮಾನಿಗಳು ಜಮಾಯಿಸುತ್ತಿದ್ದು, ಪೊಲೀಸ್ ಸಪ೯ಕಾವಲು ಹಾಕಿದ್ದಾರೆ.