ರಾಜ್ಯ ವಾರ್ತೆ

ಎಸ್ ಎಸ್ ಎಲ್ ಸಿಫಲಿತಾಂಶದ ನಿರೀಕ್ಷೆಯಲ್ಲಿರುವವರಿಗೆ ಸಿಹಿ ಸುದ್ದಿ

ಬೆಳ್ತಂಗಡಿ:ಎಸ್ ಎಸ್ ಎಲ್ ಸಿ ಪರೀಕ್ಷೆ ಬರೆದ ವಿದ್ಯಾರ್ಥಿಗಳು ಫೇಲಾಗುವುದನ್ನು ಕಡಿಮೆ ಮಾಡಲು ಶೇ 10ರಷ್ಟು ಕೃಪಾಂಕ ನೀಡಲಾಗುತ್ತದೆ. ಫಲಿತಾಂಶದ ನಿರೀಕ್ಷೆಯಲ್ಲಿರುವ ಎಸ್ ಎಸ್ ಎಲ್ ಸಿಫಲಿತಾಂಶದ ನಿರೀಕ್ಷೆಯಲ್ಲಿರುವವರಿಗೆ ಸಿಹಿ ಸುದ್ದಿ ಕಾದಿದೆ.

3 ವಿಷಯಗಳಿಗೆ ಒಟ್ಟು ಶೇ 10 ರಷ್ಟು ಅಂಕ ನೀಡಲಾಗುವುದು ಕೆಲವೇ ಅಂಕಗಳಿಂದ ಫೇಲಾಗುವ ವಿದ್ಯಾರ್ಥಿಗಳಿಗೆ ಶ್ರೀರಕ್ಷೆ ನೀಡಲು ಸರ್ಕಾರ ನಿರ್ಧರಿಸಿದೆ.

ನಿಮ್ಮದೊಂದು ಉತ್ತರ