ರಾಜ್ಯ ವಾರ್ತೆ

ಅತೀ ವೇಗವಾಗಿ ಬೈಕ್ ಚಾಲನೆ : ನಿಯಂತ್ರಣ ತಪ್ಪಿ ವಿದ್ಯುತ್‌ ಟ್ರಾನ್ಸಫಾರ್ಮರ್ ಏರಿದ ಬೈಕ್ : ಕೇರಳದ ಇಡುಕಿಯ ವೆಲ್ಲಾಯಕುಂಡಿಯಲ್ಲಿ ಘಟನೆ

ಕೇರಳ: ಯುವಕನೊಬ್ಬ ಅತೀ ವೇಗವಾಗಿ ಬೈಕ್ ಚಾಲನೆ ಮಾಡಿದ ಪರಿಣಾಮ ಬೈಕ್ ನಿಯಂತ್ರಣ ತಪ್ಪಿ ವಿದ್ಯುತ್‌ ಟ್ರಾನ್ಸಫಾರ್ಮರ್ ಏರಿದ ಘಟನೆ ಕೇರಳದ ಇಡುಕಿಯ ವೆಲ್ಲಾಯಕುಂಡಿಯಲ್ಲಿ ನಡೆದಿದೆ.

ವಿಷ್ಣುಪ್ರಸಾದ್ ಎಂಬಾತ ತನ್ನ ಗೆಳೆಯ ಬೈಕ್ ನ್ನು ಅತಿ ವೇಗದಲ್ಲಿ ಓಡಿಸಿಕೊಂಡು ಬಂದಿದ್ದಾನೆ. ಈ ಸಂದರ್ಭ ಈ ವೇಳೆ ಬೈಕ್ ಆತನ ನಿಯಂತ್ರಣ ತಪ್ಪಿ ಆತ ಒಂದು ಕಡೆ ಬಿದ್ದಿದ್ದಾನೆ. ಬೈಕ್ ಮೂರು ಪಲ್ಟಿ ಹೊಡೆದು

ಟ್ರಾನ್ಸ್‌ಫಾರ್ಮರ್ ಏರಿದೆ. ಘಟನೆಯ ಬಳಿಕ ಆತ ಸ್ಥಳದಿಂದ ಎಸ್ಕೆಪ್ ಆಗಿದ್ದಾನೆ. ಘಟನೆಯ ಬಳಿಕ ಕೇರಳ ವಿದ್ಯುತ್ ಬೋರ್ಡ್‌ನ ಅಧಿಕಾರಿಗಳು ವಿದ್ಯುತ್ ಸ್ಥಗಿತಗೊಳಿಸಿ ಹೆಚ್ಚಿನ ಅನಾಹುತವಾಗದಂತೆ ತಡೆದಿದ್ದಾರೆ. ಸದ್ಯ ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ನಿಮ್ಮದೊಂದು ಉತ್ತರ