ರಾಜ್ಯ ವಾರ್ತೆ

ಧಮ೯ಸ್ಥಳದ ಧಮಾ೯ಧಿಕಾರಿ‌ ಡಾ. ವೀರೇಂದ್ರ ಹೆಗ್ಗಡೆಯವರನ್ನು ಅಭಿನಂದಿಸಿದ ‌ರಾಜ್ಯದ ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ

ಬೆಳ್ತಂಗಡಿ: ಬೆಂಗಳೂರಿನಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಸುರೇಂದ್ರ ಕುಮಾರ್ ಅವರ ಮನೆಯಲ್ಲಿ‌ರಾಜ್ಯ ಸಭೆಗೆ ನಾಮಕರಣಗೊಂಡ‌ ಡಾ. ಡಿ ವೀರೇಂದ್ರ ಹೆಗ್ಗಡೆ ಅವರನ್ನು ‌ರಾಜ್ಯದ ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಅವರು ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದರು.

 

ನಿಮ್ಮದೊಂದು ಉತ್ತರ