ರಾಜ್ಯ ವಾರ್ತೆ

ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ರದ್ದುಗೊಳಿಸಿ ಹೈಕೋರ್ಟ್ ಆದೇಶ

ಬೆಳ್ತಂಗಡಿ : ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ರದ್ದುಗೊಳಿಸಿ ಹೈಕೋರ್ಟ್ ಆದೇಶ ನೀಡಿದೆ.

ಈ ವಿಚಾರಕ್ಕೆ ಸಂಬಂಧಿಸಿದಂತೆ ಮಹತ್ವದ ಆದೇಶ ಹೊರಡಿಸಿರುವ ಹೈಕೋರ್ಟ್ ಎಸಿಬಿ ರದ್ದುಗೊಳಿಸಿ ಮತ್ತೆ ಸ್ವತಂತ್ರವಾಗಿ ಲೋಕಾಯುಕ್ತ ಕಾರ್ಯ ನಿರ್ವಹಿಸಬೇಕು ಎಂದಿದೆ. ಎಸಿಬಿ ರಚನೆ ಆದೇಶಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ
‌ಹೈಕೋರ್ಟ್ ನ ನ್ಯಾ.ಬಿ. ವೀರಪ್ಪ, ನ್ಯಾ.ಕೆ.ಎಸ್. ಹೇಮಲೇಖಾ ಅವರಿದ್ದ ಪೀಠ, ಎಸಿಬಿಗೆ ಪೊಲೀಸ್ ಠಾಣೆ ಸ್ಥಾನಮಾನವನ್ನು ರದ್ದುಪಡಿಸಿ ಎಲ್ಲಾ ಪ್ರಕರಣಗಳನ್ನು ಲೋಕಾಯುಕ್ತಕ್ಕೆ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.

ನಿಮ್ಮದೊಂದು ಉತ್ತರ