ರಾಜ್ಯ ವಾರ್ತೆ

LPG : ವಾಣಿಜ್ಯ ಸಿಲಿಂಡರ್ ಬೆಲೆಯಲ್ಲಿ ಭಾರೀ ಬೆಲೆ ಇಳಿಕೆ

ಗಣೇಶನ ಹಬ್ಬಕ್ಕೆ ಜನತೆಗೆ ಸಿಹಿ ಸುದ್ದಿ ಸಿಕ್ಕಿದೆ ದೇಶೀಯ ತೈಲ ಕಂಪನಿಗಳು ವಾಣಿಜ್ಯ ಸಿಲಿಂಡರ್ ಗ ಬೆಲೆಯನ್ನು ಕಡಿಮೆ ಮಾಡಿವೆ. ಇದರ ಪ್ರಕಾರ, ಎಲ್ಪಿಜಿ ಸಿಲಿಂಡರ್ ಬೆಲೆ 91 ರೂ. ಇಳಿಕೆಯಾಗಿದೆ. ಸೆಪ್ಟೆಂಬರ್ 1 ರಂದು ಇಂಡಿಯನ್ ಆಯಿಲ್ ಬಿಡುಗಡೆ ಮಾಡಿದ ಬೆಲೆಗಳ ಪ್ರಕಾರ, 19 ಕೆಜಿ ವಾಣಿಜ್ಯ ಎಲ್ಪಿಜಿ ಸಿಲಿಂಡರ ಬೆಲೆಯನ್ನು 91.5 ರೂ.ಗೆ ಇಳಿಸಲಾಗಿದೆ.

ಈ ಮೂಲಕ ರಾಷ್ಟ್ರ ರಾಜಧಾನಿಯಲ್ಲಿ ವಾಣಿಜ್ಯ ಸಿಲಿಂಡರ್ 1,885 ರೂ.ಗಳನ್ನು ಪಾವತಿಸಬೇಕಾಗುತ್ತದೆ. ಈ ಮೊದಲು ಇದರ ಬೆಲೆ 1976.50 ಆಗಿತ್ತು.

ನಿಮ್ಮದೊಂದು ಉತ್ತರ