ರಾಜ್ಯ ವಾರ್ತೆ

ಕಾಂತಾರ ಸಿನಿಮಾ ; ವರಾಹ ರೂಪಂ ಹಾಡಿಗೆ ನೀಡಿದ್ದ ತಡೆಯಾಜ್ಞೆ ತೆರವು

ಬೆಂಗಳೂರು: ಕಾಂತಾರ ಸಿನಿಮಾ
ವರಾಹ ರೂಪಂ ಹಾಡಿಗೆ ನೀಡಿದ್ದ ತಡೆಯಾಜ್ಞೆಯನ್ನು ಕೇರಳ ಸ್ಥಳಿಯ ಕೋರ್ಟ್ ತೆರುವು ಮಾಡಿದ್ದು ಹಾಡು ಬಳಕೆಗೆ ಅನುಮತಿ ನೀಡಿದೆ. ಹಾಡಿನ ವಿರುದ್ಧ ಕೋರ್ಟ್ ಮೆಟ್ಟಿಲೇರಿದ್ದ ತೈಕ್ಕುಡಂ ಬ್ರಿಡ್ಜ್ ಆಲ್ಬಂ ತಂಡಕ್ಕೆ ಹಿನ್ನಡೆಯಾಗಿದೆ.
ವರಾಹ ರೂಪಂ ಹಾಡನ್ನು ಬಳಸದಂತೆ ತಾತ್ಕಾಲಿಕ ತಡೆಯಾಜ್ಞೆ ನೀಡಿದ್ದ ಕೋಯಿಕ್ಕೋಡ್ ನ್ಯಾಯಾಲಯ ವಿವಾದದ ಬಗ್ಗೆ ಅಂತಿಮ ಆದೇಶ ಹೊರಡಿಸಿದ್ದು ತೈಕ್ಕುಡಂ ಬ್ರಿಡ್ಜ್ ಅರ್ಜಿಯನ್ನು ವಜಾ ಮಾಡಿದೆ.

ನಿಮ್ಮದೊಂದು ಉತ್ತರ