ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ನೂತನ ಅಧ್ಯಕ್ಷರಾಗಿ ಹೃಷಿಕೇಶ್ ಉಜಿರೆ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಪ್ರಸಾದ್ ಶೆಟ್ಟಿ ಏಣಿಂಜೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಜ.7ರಂದು ನಡೆದ. ಸಂಘದ ಮಹಾಸಭೆ ಯಲ್ಲಿ 2023ನೇ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.
ಉಪಾಧ್ಯಕ್ಷರಾಗಿ ಅರವಿಂದ ಹೆಬ್ಬಾರ್, ಜೊತೆ ಕಾರ್ಯದರ್ಶಿಯಾಗಿ ಪದ್ಮನಾಭ ಕುಲಾಲ್, ಕೋಶಾಧಿಕಾರಿಯಾಗಿ ತುಕಾರಾಮ ಆಯ್ಕೆಯಾಗಿದ್ದಾರೆ.
ಚುನಾವಣಾಧಿಕಾರಿಯಾಗಿ ಹಿರಿಯ ಸದಸ್ಯ ಆರ್.ಎನ್ ಪೂವಣಿ ಕಾಯ೯ನಿವ೯ಹಿಸಿದ್ದರು.