ತಾಲೂಕು ಸುದ್ದಿ

ಕಂದಾಯ ಸಚಿವ ಆರ್. ಅಶೋಕ್ ಧಮ೯ಸ್ಥಳದಲ್ಲಿ ಭೇಟಿ

ಧರ್ಮಸ್ಥಳ: ರಾಜ್ಯ ಕಂದಾಯ ಸಚಿವ ಆರ್ ಅಶೋಕ್ ಹಾಗೂ ಪ್ರಮೀಳಾ ರಾಣಿ ದಂಪತಿ ಇಂದು (ಎ.9) ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ಶ್ರೀ ಮಂಜುನಾಥ ಸ್ವಾಮಿ ದೇವರ ದರ್ಶನ ಪಡೆದರು.ನಂತರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿ ಅವರ ಆಶೀರ್ವಾದ ಪಡೆದರು .

ಈ ಸಂದರ್ಭದಲ್ಲಿ ಶಾಸಕ ಹರೀಶ್ ಪೂಂಜ, ತಹಶೀಲ್ದಾರ್ ಮಹೇಶ್ ಜೆ, ಪಾರ್ಶ್ವನಾಥ ಜೈನ್, ಮೊದಲಾದವರು ಉಪಸ್ಥಿತರಿದ್ದರು.

ನಿಮ್ಮದೊಂದು ಉತ್ತರ