ಬೆಳ್ತಂಗಡಿ: ಕಟ್ಟಡ ಕಾರ್ಮಿಕರಿಗೆ ಮಂಡಳಿಯಿಂದ ನೀಡುವ ಆಹಾ
ರ ಕಿಟ್ಟಲ್ಲಿ ರಾಜಕೀಯ ನಡೆಸಲಾಗುತ್ತಿದೆ ಶಾಸಕ
ರು ಅದನ್ನು ತಾನೆ ನೀಡುವುದೆಂದು ಹೇಳುತ್ತಾರೆ ಎಲ್ಲ ಕಟ್ಟಡ ಕಾರ್ಮಿಕರಿಗೆ ವಿತರಿಸದೆ ತಾರತ
ಮ್ಯವನ್ನುಎಸಗಲಾಗುತ್ತಿದೆ.
ಪಂಚಾಯತಿಗಳಿಗೆ ಶಾಸಕರ ಕಚೇರಿಯ ಬಿಜೆ
ಪಿ ಕಾರ್ಯಕರ್ತರಿಂದ ಕಾರ್ಮಿಕ ಇಲಾಖೆ ನೀಡಿ
ದ ಕಟ್ಟಡ ಕಾರ್ಮಿಕರ ಪಟ್ಟಿಯಲ್ಲಿ ಬಿಜೆಪಿಕಾ
ರ್ಯಕರ್ತರನ್ನು ಗುರುತು ಮಾಡಿ ಕೆಲವರಿಗೆ ಮಾತ್ರ ನೀಡಲಾಗುತ್ತಿದೆ.ಬೆಳ್ತಂಗಡಿಯ ಸಾವಿರಾ
ರು ಕಟ್ಟಡ ಕಾರ್ಮಿಕರಿಗೆ ಇನ್ನೂ ದೊರಕಿಲ್ಲ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರಿಗೆ ಕೋವಿಡ್ ಪರಿಹಾರ ರೂ.10000 ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರಿಗೆ ಪರಿಹಾರ ರೂ.3000 ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರಿಗೆ ಎಲ್ಲರಿಗೂ ಸಿಗುವಂತೆ ಕ್ರಮ ಕೈಗೊಳ್ಳಬೇಕು, ಕಳೆದ ವರ್ಷ ಸೂಚಿಸಿದ ರೂ. 5000 ಕೂಡ ಹಲವು ಜನ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರಿಗೆ ಬಂದಿರುವುದಿಲ್ಲ ಕೂಡಲೇ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರಿಗೆ ಮನೆ ಕಟ್ಟಲು ಕನಿಷ್ಠ 5 ಲಕ್ಷ ರೂ. ಸಹಾಯಧನವನ್ನು ಮಂಜೂರು ಮಾಡುವಂತೆ ಬೆಳ್ತಂಗಡಿ ತಹಶಿಲ್ದಾರ
ರ ಮೂಲಕ ಉಪ ಕಾರ್ಮಿಕ ಆಯುಕ್ತರಿಗೆ ಮನವಿಯನ್ನು ಸಲ್ಲಿಸಲಾಯಿತು
ಈ ಸಂದರ್ಭದಲ್ಲಿ ಮಾಜಿ ಶಾಸಕರಾದ ಕೆ ವಸಂತ ಬಂಗೇರ, ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಕೆ .ಶೈಲೇಶ್ಕುಮಾರ್ ಕುತ್ತೋಡಿ ಗ್ರಾಮೀಣ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಂಜನ್ ಗೌಡ, ಕಾಂಗ್ರೆಸ್ ಮುಖಂಡ ಅಭಿನಂದನ್ ಹರೀಶ್, ಗ್ರಾಮೀಣ ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರವೀಣ್ ವಿ.ಜಿ, ನಗರ ಪಂಚಾಯತ್ ಸದಸ್ಯ ಜಗದೀಶ್ ಡಿ. ಬೆಳ್ತಂಗಡಿ, ನೇಮಿರಾಜ್ ಕಿಲ್ಲೂರ್,ಮೆಹಬೂಬ್ ಬೆಳ್ತಂಗಡಿ ನಾಗರಾಜ್ ಎಸ್ .ಲೃಾಲ ಹಾಗು ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ಭಾಗವಹಿಸಿದ್ದರು.