ಧರ್ಮಸ್ಥಳ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ ಭಜನಾ ತರಬೇತಿ ಸಮಿತಿ ವತಿಯಿಂದ 23 ನೇ ವರ್ಷದ ಭಜನಾ ತರಬೇತಿ ಕಮ್ಮಟದ ಉದ್ಘಾಟನಾ ಸಮಾರಂಭ ಅ.1 ರಂದು ಧರ್ಮಸ್ಥಳದ ಅಮೃತವರ್ಷಿನಿ ಸಭಾ ಭವನದಲ್ಲಿ ಜರುಗಿತು.
ಮಾಣಿಲ ಶ್ರೀ ಧಾಮದ ಮೋದನದಾಸ ಸ್ವಾಮೀಜಿಯವರು ಕಾರ್ಯಕ್ರಮವನ್ನು ದೀಪಬೆಳಗಿಸಿ ಉದ್ಘಾಟಿಸಿ ಆಶಿರ್ವಚನ ನೀಡಿದರು. ಕಾರ್ಯಕ್ರಮದಲ್ಲಿ ಯೋಜನೆಯ ಕಾರ್ಯನಿರ್ವಹಕ ನಿರ್ದೇಶಕ ಡಾ.ಎಲ್.ಹೆಚ್ ಮಂಜುನಾಥ್, ಭಜನಾ ಜನಾ ಕಮ್ಮಟದ ಅಧ್ಯಕ್ಷ ಬಾಲಕೃಷ್ಣ ಪಂಜ, ಪ್ರಾದೇಶಿಕ ನಿರ್ದೆಶಕ ಜಯರಾಮ ನೆಲ್ಲಿತ್ತಾಯ, ಕಮ್ಮಟದ ಸಂಚಾಲಕ ಸುಬ್ರಹ್ಮಣ್ಯ ಪ್ರಸಾದ್, ಕಾರ್ಯದರ್ಶಿ ಮಮತಾ ರಾವ್, ಕಮ್ಮಟದ ಅಧ್ಯಕ್ಷ ಬಾಲಕೃಷ್ಣ ಪಂಜ, ಪ್ರಾದೇಶಿಕ ನಿರ್ದೆಶಕ ಜಯರಾಮ ನೆಲ್ಲಿತ್ತಾಯ, ಕಮ್ಮಟದ ಸಂಚಾಲಕ ಸುಬ್ರಹ್ಮಣ್ಯ ಪ್ರಸಾದ್, ಕಾರ್ಯದರ್ಶಿ ಮಮತಾ ರಾವ್ ಕೋಶಾಧಿಕಾರಿ ಡಿ.ಧರ್ಣಪ್ಪ, ಶ್ರೀನಿವಾಸ ರಾವ್, ಯಕ್ಷಗಾನ ಕಲಾವಿದ ಉಜಿರೆ ಅಶೋಕ್ ಭಟ್, ಜನಜಾಗೃತಿ ವೇದಿಕೆ ನಿರ್ದೇಶಕ ವಿವೇಕ್ ವಿನ್ಸೆಂಟ್ ಪಾಯಿಸ್ ಮೊದಲಾದ ಗಣ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.