ತಾಲೂಕು ಸುದ್ದಿ

ಬೆಳ್ತಂಗಡಿ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾಗಿ ಅಜಿತ್‌ಕುಮಾರ್ ಹಾಗೂ ಉಪಾಧ್ಯಕ್ಷರಾಗಿ ಗಣೇಶ್ ಭಂಡಾರಿ

ಬೆಳ್ತಂಗಡಿ: ಬೆಳ್ತಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಅಜಿತ್‌ಕುಮಾರ್ ಆರಿಗ ಹಾಗೂ ಉಪಾಧ್ಯಕ್ಷರಾಗಿ ಗಣೇಶ್ ಭಂಡಾರಿ ಸವಾಲು ಆವಿರೋಧವಾಗಿ ಆಯ್ಕೆಯಾಗಿದ್ದಾರೆ.


ಮಾ.18 ರಂದು ನಡೆದ ಸಂಘದ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಸ್ಥಾನದ ಚುನಾವಣೆಯಲ್ಲಿ ಚುನಾವಣಾಧಿಕಾರಿಗಳು
ಇವರಿಬ್ಬರ ಆಯ್ಕೆಯನ್ನು ಘೋಷಿಸಿದರು.
ನಾರಾಯಣ ಆಚಾರ್ಯ, ಶ್ರೀನಾಥ ಕೆ.ಎಂ, ರಮೇಶ್ ನಲ್ಕೆ, ಹರಿಯಪ್ಪ ನಾಯ್ಕ, ಪ್ರೇಮ ಎಂ., ರಾಧ, ಪುರಂದರ, ಅಶೋಕ್ ರೈ, ತಿಮ್ಮಯ್ಯ ನಾಯ್ಕ ಮಾಜಿ ಅಧ್ಯಕ್ಷ ಮುನಿರಾಜ ಅಜ್ರಿ ಸಂಘದ ನಿರ್ದೇಶಕರು.

ನಿಮ್ಮದೊಂದು ಉತ್ತರ