ತಾಲೂಕು ಸುದ್ದಿ

ಶಾಸಕ ಹರೀಶ್ ಪೂಂಜ ರಿಂದ ಅರ್ಹ ಕೃಷಿಕ ಫಲಾನುಭವಿಗಳಿಗೆ ಸಾಧನ-ಸಲಕರಣೆ ವಿತರಣೆ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಸುಮಾರು 80 ಅರ್ಹ ವಿಶೇಷ ಚೇತನರಿಗೆ, ಕೃಷಿಕರಿಗೆ ಮತ್ತು ಕುಶಲಕರ್ಮಿಗಳಿಗೆ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಮಂಗಳೂರು, ತಾಲೂಕು

ಪಂಚಾಯತ್, ಬೆಳ್ತಂಗಡಿ,ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ಹಾಗೂ ಕೃಷಿ ಇಲಾಖೆ ಬೆಳ್ತಂಗಡಿಇದರ ಸಹಯೋಗದೊಂದಿಗೆ
23 ಜನ ಅರ್ಹ ಫಲಾನುಭವಿಗಳಿಗೆ ತ್ರಿಚಕ್ರ ವಾಹನ,10 ಜನ ಅರ್ಹ ಕೃಷಿಕ

ಫಲಾನುಭವಿಗಳಿಗೆ ಸಾಧನ-ಸಲಕರಣೆ,
47 ಜನ ಅರ್ಹ ಗ್ರಾಮೀಣ ಕುಶಲಕರ್ಮಿಗಳಿಗೆ ಉಚಿತ ಸುಧಾರಿತ ಉಪಕರಣಗಳನ್ನು ಎ.11ರಂದು ಶಾಸಕ ಹರೀಶ್ ಪೂಂಜ ವಿತ್ತರಿಸಿದರು..ಈ ಸಂದರ್ಭದಲ್ಲಿ ಇಲಾಖೆಯ ಅಧಿಕಾರಿಗಳು ಉಪಸ್ಥಿತಿ ಇದ್ದರು.

 

ನಿಮ್ಮದೊಂದು ಉತ್ತರ