ತಾಲೂಕು ಸುದ್ದಿ

37 ಅರ್ಹ ಫಲಾನುಭವಿಗಳಿಗೆ 94 ಸಿ ಹಕ್ಕು ಪತ್ರ ವಿತರಣೆ

ಬೆಳ್ತಂಗಡಿ: ಕಂದಾಯ ಇಲಾಖೆ ‌ವತಿಯಿಂದ ಒಟ್ಟು 37 ಅರ್ಹ ಫಲಾನುಭವಿಗಳಿಗೆ 94 ಸಿ ಹಕ್ಕು ಪತ್ರ ವಿತರಿಸಲಾಯಿತು.

ಶ್ರಮಿಕ ಕಚೇರಿಯಲ್ಲಿ ನಡೆದ ಕಾಯ೯ಕ್ರಮದಲ್ಲಿ ಶಾಸಕ ಹರೀಶ್ ಪೂಂಜ ಫಲಾನುಭವಿಗಳಿಗೆ ಹಕ್ಕುಪತ್ರ ವಿತರಣೆ ಮಾಡಿದರು.

 

ನಿಮ್ಮದೊಂದು ಉತ್ತರ